PhD

ಸಂಶೋಧನಾ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ; ಪಿಎಚ್‌ಡಿ ನೀಡಲು ಒಪ್ಪಿಕೊಂಡ ರಾಣಿ ಚನ್ನಮ್ಮ ವಿವಿ!
ಕಡ್ಡಾಯ ಘಟಿಕೋತ್ಸವ ಶುಲ್ಕವನ್ನು ಪಾವತಿಸಲು ವಿಫಲವಾದ ಕಾರಣ ಪೋಲ್ ಅವರಿಗೆ ಪದವಿ ನೀಡಲಾಗಿಲ್ಲ ಎಂದು ವಿಶ್ವವಿದ್ಯಾಲಯದ ಅಧಿಕಾರಿಗಳು ವಾದಿಸಿದರು.

ಕೊರಗ ಸಮುದಾಯದ ಕಲಾವತಿಗೆ ಡಾಕ್ಟರೇಟ್: ಬಡತನ, ಅಸ್ಪೃಶ್ಯತೆ ಬದಿಗೊತ್ತಿ ಸಾಧನೆಗೈದ ಮಹಿಳೆ!
ಅಸ್ಪೃಶ್ಯತೆ ಎಂಬ ಅಡತಡೆಗಳ ಬದಿಗೊತ್ತಿ ಛಲ ಬಿಡದೆ ಶಿಕ್ಷಣ ಪಡೆದು, ತಮ್ಮ ಜೀವನದ ಗುರಿಯಂತೆಯೇ ಡಾಕ್ಟರೇಟ್ ಪಡೆದು ಕೊರಗ ಸಮುದಾಯದ ಕಲಾವತಿಯವರು ಸಾಧನೆ ಮಾಡಿದ್ದಾರೆ.

ವಯಸ್ಸು ಕೇವಲ ಸಂಖ್ಯೆ ಅಷ್ಟೇ: 89ನೇ ವಯಸ್ಸಿನಲ್ಲಿ ಪಿಎಚ್‌ಡಿ ಪೂರ್ಣಗೊಳಿಸಿದ ವೃದ್ಧ!
ಇಳಿವಯಸ್ಸಿನಲ್ಲೂ ಪಿಎಚ್‌ಡಿ ಪೂರ್ಣಗೊಳಿಸುವ ಮೂಲಕ ವಯಸ್ಸು ಕೇವಲ ಸಂಖ್ಯೆ ಎಂಬುದಕ್ಕೆ ಈ ವೃದ್ಧ ವ್ಯಕ್ತಿ ಉದಾಹರಣೆಯಾಗಿದ್ದಾರೆ. ಧಾರವಾಡದ ಮಾರ್ಕಂಡೇಯ ದೊಡ್ಡಮನಿ ಅವರು ತಮ್ಮ 89ನೇ ವಯಸ್ಸಿನಲ್ಲಿ ಪಿಎಚ್‌ಡಿ ಪೂರ್ಣಗೊಳಿಸಿದ್ದಾರೆ.

ಕನ್ನಡ ವಿಶ್ವವಿದ್ಯಾಲಯದ ಪಿಎಚ್‌ಡಿ ಸಿಇಟಿ ಪರೀಕ್ಷೆಯಲ್ಲಿ ನಟಿ ಪವಿತ್ರಾ ಲೋಕೇಶ್ ಪಾಸ್!
ಕನ್ನಡದ ಖ್ಯಾತ ನಟಿ ಪವಿತ್ರಾ ಲೋಕೇಶ್ ಇತ್ತೀಚೆಗಷ್ಟೇ ಪಿಎಚ್‌ಡಿ ಮಾಡುವ ಇಂಗಿತವನ್ನು ವ್ಯಕ್ತ ಪಡಿಸಿದ್ದರು. ಕೊನೆಗೂ ಅದನ್ನು ಈಡೇರಿಸಿಕೊಳ್ಳಲು ಮುಂದಾಗಿದ್ದಾರೆ.

ಪಿಎಚ್‌ಡಿ ಪದವಿ: ಯುಜಿಸಿ ಹೊಸ ನಿಯಮಕ್ಕೆ ವಿರೋಧ
ವಿಶ್ವವಿದ್ಯಾಲಯ ಧನಸಹಾಯ ಆಯೋಗ ಪಿಎಚ್‌ಡಿ ಪದವಿಗಳ ಮೇಲೆ ಹೊರಡಿಸಿರುವ ಹೊಸ ನಿಯಮಗಳಿಗೆ ವಿರೋಧಗಳು ವ್ಯಕ್ತವಾಗುತ್ತಿವೆ.

ಗುಜರಾತ್: 67ನೇ ವರ್ಷದಲ್ಲಿ ಪಿಎಚ್ ಡಿ ಪಡೆದು ಕನಸು ಈಡೇರಿಸಿಕೊಂಡ ವಡೋದರಾ ಮಹಿಳೆ!
ಅರವತ್ತು ವರ್ಷ ಆದ ಮೇಲೆ ರಾಮಾ, ಕೃಷ್ಣಾ ಎಂದು ಧ್ಯಾನ ಮಾಡುತ್ತಾ ದಿನ ಕಳೆಯುವುದು ಸಾಮಾನ್ಯ. ಆದರೆ 67 ವರ್ಷದ ಮಹಿಳೆಯೊಬ್ಬರು ಪಿಎಚ್ ಡಿ ಪಡೆದು ತಮ್ಮ ಕನಸ್ಸನ್ನು ನನಸು ಮಾಡಿಕೊಂಡಿದ್ದಾರೆ.

ಕಣ್ಣು ಹೋದರೂ ಕನಸು ಬಿಡದ ಛಲದಂಕ: ಬ್ರೈಲ್ ಲಿಪಿ ಬಳಸದೆ ಪಿಎಚ್‌ಡಿ ಪಡೆದ ವಿಶೇಷಚೇತನ
ಗುಂಡ್ಲುಪೇಟೆ ತಾಲೂಕಿನ ಹಂಗಳದ ಎಆರ್ಎಸ್ಐ ನಾಗಪ್ಪ ಅವರ ಪುತ್ರ ಮನುಕುಮಾರ್ ಈ ಸಾಧನೆ ಮಾಡಿದ ಜಿಲ್ಲೆಯ ವಿಶೇಷಚೇತನ ಯುವಕ. ಹುಟ್ಟಿನಿಂದಲೇ ಅಂಧತ್ವ ಪಡೆದ ಮನುಕುಮಾರ್ ಓದುವ ಆಸೆ ಬಿಡದೆ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪಿಎಚ್‌ಡಿ ಪದವಿ ಪಡೆದಿದ್ದಾರೆ.

ಉದ್ಯೋಗ ಸಿಗದೆ ಹಣ್ಣು ಮಾರಾಟ ಮಾಡುತ್ತಿರುವ ಇಂದೋರ್ ನ ಪಿಎಚ್ ಡಿ ಪದವೀಧರ ಮಹಿಳೆ!
ಇಂದೋರ್ ನಲ್ಲಿ ಪುರಸಭೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದ ಹಣ್ಣು ಮಾರುವ ಮಹಿಳೆ ಓರ್ವ ಪಿಹೆಚ್ ಡಿ ಪದವೀಧರೆ, ಆಕೆಗೆ ಎಲ್ಲೂ ಕೆಲಸ ಸಿಗದ ಕಾರಣ ಹಣ್ಣುಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರೆಂಬ ಅಂಶ ಬಹಿರಂಗವಾಗಿದೆ.

ಪ್ರಬುದ್ಧ ಆಡಳಿತದಲ್ಲಿ ಸಿಎಂ ಕುಮಾರಸ್ವಾಮಿ ಪಿಎಚ್‌ಡಿ: ಕಾಂಗ್ರೆಸ್ ಗೆ ಸಿ.ಎಸ್ ಪುಟ್ಟರಾಜು ಟಾಂಗ್
ಸಮ್ಮಿಶ್ರ ಸರ್ಕಾರ ಹಾಗೂ ಪ್ರಬುದ್ಧ ಆಡಳಿತ ನಡೆಸುವುದರಲ್ಲಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಪಿಎಚ್ ಡಿ ಪಡೆದಿದ್ದಾರೆ ಎಂದು ಸಚಿವ ಸಿಎಸ್ ಪುಟ್ಟರಾಜು ..

