Phenyl

ಬೆಳಗಾವಿ: ತನ್ನ ಮೂವರು ಹೆಣ್ಣು ಮಕ್ಕಳಿಗೆ ಫಿನೈಲ್ ಕುಡಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ
ಅಂತಾರಾಷ್ಟ್ರಿಯ ಮಹಿಳಾ ದಿನದಂದೇ ಮಹಿಳೆಯೊಬ್ಬರು ತನ್ನ ಮೂವರು ಹೆಣ್ಣು ಮಕ್ಕಳಿಗೆ ವಿಷ ಉಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಭುವನೇಶ್ವರ: ಮಧ್ಯಾಹ್ನದ ಬಿಸಿಯೂಟ ಸೇವಿಸಿದ 50 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು
ಒಡಿಶಾದ ಮಲ್ಕಾಂಗರಿ ಜಿಲ್ಲೆಯ 50 ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿ ಊಟ ಸೇವಿಸಿದ ಬಳಿಕ ಅನಾರೋಗ್ಯದಿಂದ ಬಳಲುತ್ತಿದ್ದಾರೆ.

