Philippines

ವೇದಿಕೆ ಮೇಲೆ ಫಿಲಿಪೈನ್ಸ್ ನಾಯಕನಿಗೆ ಚೀನಾದ ಬೆದರಿಕೆ; ಸಭ್ಯತೆ, ಸರಿಯಾದ ನಡವಳಿಕೆ ಕಲಿಯಿರಿ- ಬೀಜಿಂಗ್ ಗೆ ದ್ವೀಪರಾಷ್ಟ್ರದ ತಪರಾಕಿ!
"ನಾನು ನಿಮಗೆ ಪ್ರಶ್ನೆಯನ್ನು ಕೇಳುತ್ತೇನೆ, ಈ ವೇದಿಕೆಯಲ್ಲಿ ನನಗೆ ಕೊಡಲು ಇದು ಸರಿಯಾದ ಕಾಗದವೇ? ಮತ್ತು ಈ ರೀತಿಯ ನಡವಳಿಕೆಯನ್ನು ನೀವು ಹೇಗೆ ಪರಿಗಣಿಸುತ್ತೀರಿ?" ಎಂದು ಸಮೂಹವನ್ನು ಪ್ರಶ್ನಿಸಿದ್ದಾರೆ.

ಮೀನುಗಾರನ ಮುಖಕ್ಕೆ ಅಂಟಿಕೊಂಡ ಅಕ್ಟೋಪಸ್! ಪ್ರಾಣ ಉಳಿಸಿಕೊಳ್ಳಲು ಯುವಕನ ಹರಸಾಹಸ; ಭಯಾನಕ Video ವೈರಲ್
ಜೆಸ್ಸರ್ ಸೆರ್ವಾಂಟೆಸ್ ಎಂಬ ಮೀನುಗಾರ ಕಳೆದ ತಿಂಗಳು ಪೋರ್ಟ್ ಪ್ರಿನ್ಸೆಸಾ ದ್ವೀಪದ ಬಳಿ ಮೀನುಗಾರಿಕೆ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ.

Watch | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ: ಸುನಾಮಿ ಎಚ್ಚರಿಕೆ

ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ: 19ಕ್ಕೂ ಹೆಚ್ಚು ಮಂದಿ ಸಾವು; ಇಂಡೋನೇಷ್ಯಾ ಸೇರಿ ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ; Video
ಭೂಕಂಪದ ಪರಿಣಾಮ ಹಲವಾರು ಕಟ್ಟಡಗಳು ಕುಸಿದು ಬಿದ್ದಿದ್ದು, ಫಿಲಿಪೈನ್ಸ್ ಸೇರಿದಂತೆ ಇಂಡೋನೇಷ್ಯಾ, ತೈವಾನ್, ಪಲಾವ್, ಪಪುವಾ ನ್ಯೂಗಿನಿಯಾ ಮತ್ತು ಜಪಾನ್ ದೇಶಗಳಲ್ಲಿ ಸುನಾಮಿ ಎಚ್ಚರಿಕೆ ಘೋಷಿಸಲಾಗಿದೆ.

ಬೋಂಡಿ ಬೀಚ್ ಗುಂಡಿನ ದಾಳಿ: ಭಾರತೀಯ ಪ್ರಜೆಯಾಗಿ ಹಂತಕನ ತಂದೆ ಫಿಲಿಪೈನ್ಸ್ ಪ್ರವೇಶ; ವಲಸೆ ಅಧಿಕಾರಿಗಳ ಮಾಹಿತಿ
ದೇಶದ ಯಹೂದಿಗಳಲ್ಲಿ ಭೀತಿ ಮೂಡಿಸಲು ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ, ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಮಾತನಾಡಿ, ಈ ಜೋಡಿ "ದ್ವೇಷದ ಸಿದ್ಧಾಂತ"ದಿಂದ ಈ ದಾಳಿ ನಡೆಸಿದ್ದಾರೆ ಎಂದು ಸುಳಿವು ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಭಾರತ-ಫಿಲಿಫೈನ್ಸ್ ಕಾರ್ಯತಂತ್ರದ ಪಾಲುದಾರಿಕೆಗೆ ಒಪ್ಪಂದ: ಪ್ರಧಾನಿ ಮೋದಿ ಹೇಳಿದ್ದು ಏನು?
ಭಾರತ ಮತ್ತು ಫಿಲಿಫೈನ್ಸ್ ರಾಜತಾಂತ್ರಿಕ ಸಂಬಂಧ ಸ್ಥಾಪನೆಯ 75 ನೇ ವರ್ಷವನ್ನು ಆಚರಿಸುತ್ತಿದ್ದು, ಈ ಸಂದರ್ಭದ ಸ್ಮರಣಾರ್ಥ ಉಭಯ ನಾಯಕರು ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದರು.

IN PICS | ಟ್ರಾಮಿ ಚಂಡಮಾರುತಕ್ಕೆ ಫಿಲಿಪೈನ್ಸ್ ಪಟ್ಟಣ ತಾಲಿಸೇ ತತ್ತರ; ಭೂಕುಸಿತದಿಂದ ಮಾರಕ ಹಾನಿ

ಫಿಲಿಪೈನ್ಸ್‌ನಲ್ಲಿ ಭಾರೀ ಪ್ರವಾಹ, ಭೂಕುಸಿತ: ಕನಿಷ್ಠ 115 ಮಂದಿ ಸಾವು, ನಾಪತ್ತೆ
ಶುಕ್ರವಾರ ವಾಯುವ್ಯ ಫಿಲಿಪೈನ್ಸ್‌ನಲ್ಲಿ ಸೃಷ್ಟಿಯಾದ ಟ್ರಾಮಿ ಚಂಡಮಾರುತ, ಗಂಟೆಗೆ 95 ಕಿ.ಮೀ ವೇಗದಲ್ಲಿ ಅಪ್ಪಳಿಸಿದ್ದು, ವ್ಯಾಪಕ ನಷ್ಟ ಉಂಟು ಮಾಡಿದೆ.

ಭಾರತದ ಅತಿದೊಡ್ಡ ರಕ್ಷಣಾ ರಫ್ತು ಒಪ್ಪಂದ: ಬ್ರಹ್ಮೋಸ್ ಕ್ಷಿಪಣಿ ಫಿಲಿಪೈನ್ಸ್ ತಲುಪಲು ಸಜ್ಜು!
ಭಾರತದ ಮೊದಲ ಪ್ರಮುಖ ರಕ್ಷಣಾ ರಫ್ತು ಒಪ್ಪಂದದ ಪರಾಕಾಷ್ಠೆಯನ್ನು ಗುರುತಿಸುವ ಮೂಲಕ ಫಿಲಿಪೈನ್ಸ್ ಶುಕ್ರವಾರ ಬ್ರಹ್ಮೋಸ್ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿಗಳ ಮೊದಲ ಬ್ಯಾಚ್ ಅನ್ನು ಸ್ವೀಕರಿಸಲಿದೆ.

