phone call

ಭಾರತ, ಪಾಕ್ ಸಂಘರ್ಷದ ಬಗ್ಗೆ ಪುಟಿನ್-ಟ್ರಂಪ್ ದೂರವಾಣಿ ಮಾತುಕತೆ; ಮಹತ್ವದ ಚರ್ಚೆ
ಸಂಭಾಷಣೆಯ ಸಮಯದಲ್ಲಿ, ಇಬ್ಬರು ನಾಯಕರು ಉಕ್ರೇನ್ ಬಗ್ಗೆ ಚರ್ಚಿಸಿದರು ಮತ್ತು ಇತರ ಕೆಲವು ವಿಷಯಗಳ ಬಗ್ಗೆಯೂ ಪ್ರಸ್ತಾಪಿಸಿದರು ಎಂದು ಕ್ರೆಮ್ಲಿನ್ ಸಹಾಯಕ ಯೂರಿ ಉಷಾಕೋವ್ ಬ್ರೀಫಿಂಗ್ ನಲ್ಲಿ ತಿಳಿಸಿದ್ದಾರೆ.

ಉತ್ತರ ಪ್ರದೇಶ: ನಾಯಿಯ ಕಾಲು ಮುರಿದವನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮೇನಕಾ ಗಾಂಧಿ ಫೋನ್ ಕರೆ; ವ್ಯಕ್ತಿ ಬಂಧನ!
ನಾಯಿಯ ಕಾಲೊಂದನ್ನು ಮುರಿದ ವ್ಯಕ್ತಿಗೆ ಕಪಾಳ ಮೋಕ್ಷ ಮಾಡಿ, ಪ್ರಕರಣ ದಾಖಲಿಸುವಂತೆ ಸಂಸದೆ ಹಾಗೂ ಪ್ರಾಣಿ ಹಕ್ಕುಗಳ ಹೋರಾಟಗಾರ್ತಿ ಮೇನಕಾ ಗಾಂಧಿ ಪೊಲೀಸ್ ಅಧಿಕಾರಿಯೊಬ್ಬರಿಗೆ ಹೇಳುವ ಆಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಭಿನ್ನಾಭಿಪ್ರಾಯಗಳನ್ನು ವಿವಾದಕ್ಕೆ ಎಡೆಮಾಡಿಕೊಡದಿರಲು ಭಾರತ- ಚೀನಾ ಸಮ್ಮತಿ
ಪ್ರಧಾನಿ ನರೇಂದ್ರ ಮೋದಿ ವಾರಾಂತ್ಯದಲ್ಲಿ ಲಡಾಖ್ ಪ್ರದೇಶಕ್ಕೆ ಭೇಟಿ ನೀಡುವುದರೊಂದಿಗೆ ರಾಜತಾಂತ್ರಿಕ ಒತ್ತಡವೇರ್ಪಟ್ಟಿದ್ದು, ಭಾರತ- ಚೀನಾ ನಡುವಣ ಗಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಿರಂತರ ಮಾತುಕತೆಗಳು ನಡೆಯುತ್ತಿವೆ.

ಮೊಬೈಲ್ ಕರೆ: ಹಲೋ ಬದಲು ಜೈ ಕಿಸಾನ್ ಬಳಕೆಯಾಗಲಿ- ಬಿಸಿ ಪಾಟೀಲ್
ಕೃಷಿಕರು, ಕೃಷಿ ವಿದ್ಯಾರ್ಥಿಗಳು, ಅಧಿಕಾರಿಗಳು ಮತ್ತು ವಿಜ್ಞಾನಿಗಳು ಇನ್ನು ಮುಂದೆ ದೂರವಾಣಿ, ಮೊಬೈಲ್ ಕರೆಯನ್ನು ಸ್ವೀಕರಿಸಿದ ತಕ್ಷಣ ಬರುವ ಮೊದಲ ಪದ ಹಲೋ ಬದಲು ಜೈ ಕಿಸಾನ್ ಆಗಬೇಕು. ಸಾಮಾಜಿಕ ಆಂದೋಲನವಾಗಿ ಅನ್ನದಾತನ ಶಕ್ತಿ ಜಗತ್ತಿಗೆ ತಿಳಿಯಬೇಕು ಎಂದು ಕೃಷಿ ಸಚಿವ ಬಿಸಿ ಪಾಟೀಲ್ ಆಶಯ ವ್ಯಕ್ತಪಡಿಸಿದ್ದಾರೆ.

ಉಡುಪಿ: ಹಿರಿಯ ಆರ್ ಎಸ್ ಎಸ್ ಕಾರ್ಯಕರ್ತ ಸೋಮಶೇಖರ್ ಭಟ್ ರಿಗೆ ಫೋನ್ ಮಾಡಿ ವಿಚಾರಿಸಿದ ಪ್ರಧಾನಿ ಮೋದಿ
ಆಶ್ಚರ್ಯಕರ ರೀತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ಹಿರಿಯ ಆರ್ ಎಸ್ ಎಸ್ ಕಾರ್ಯಕರ್ತ ಸೋಮಶೇಖರ್ ಭಟ್ ಅವರಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ.

ದೂರವಾಣಿ ಮೂಲಕ ಮಹತ್ವದ ಮಾತುಕತೆ ನಡೆಸಿದ ಪ್ರಧಾನಿ ಮೋದಿ-ಟ್ರಂಪ್
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಜ.07 ರಂದು ದೂರವಾಣಿ ಮೂಲಕ ಮಹತ್ವದ ಮಾತುಕತೆ ನಡೆಸಿದ್ದಾರೆ.

ಲಾಲೂ ಗೆ ನಿತೀಶ್ ಕುಮಾರ್ ಫೋನ್ ಕರೆ ಮತ್ತೆ 'ರಾಜಿ'ಯ ಸೂಚನೆಯೇ?
ಇಬ್ಬರೂ ಪ್ರತ್ಯೇಕವಾದ ಸುಮಾರು ಒಂದು ವರ್ಷದ ನಂತರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ...

ಸಿದ್ದಗಾಂಗಾ ಶ್ರೀಗಳಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ
ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿರುವ ನಡೆದಾಡುವ ದೇವರು, ಸಿದ್ಧಗಂಗಾ ಮಠಾಧೀಶ ಡಾ.ಶಿವಕುಮಾರ ಸ್ವಾಮಿಗಳ ಆರೋಗ್ಯಗ ಬಗ್ಗೆ ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ...

ಸಂದರ್ಶನದ ಮಧ್ಯೆ ಪತ್ರಕರ್ತೆಯ ಮೊಬೈಲ್ ಕರೆ ಸ್ವೀಕರಿಸಿದ ಅನುಷ್ಕಾ!
ಸಿನಿಮಾ ವೊಂದರ ಕುರಿತು ವರದಿಗಾರರ ಸಂದರ್ಶನದ ವೇಳೆ ಪತ್ರಕರ್ತೆಯೋರ್ವರ ಮೊಬೈಲ್ ಗೆ ಬಂದ ಕರೆ ಸ್ವೀಕರಿಸಿ ಮಾತನಾಡುವ ಮೂಲಕ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ನೆರೆದಿದ್ದವರಲ್ಲಿ ಅಚ್ಚರಿಗೆ ಮೂಡಿಸಿದ್ದಾರೆ...

