Phone conversation

'ನನ್ನ ಸ್ನೇಹಿತ ಮೋದಿ ಜೊತೆಗೆ ಉತ್ತಮ ಮಾತುಕತೆ ನಡೆಸಿದೆ': ಡೊನಾಲ್ಡ್ ಟ್ರಂಪ್; Video
ಮಂಗಳವಾರ ಟ್ರಂಪ್, ಮೋದಿ ಅವರಿಗೆ ಕರೆ ಮಾಡಿ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಚರ್ಚಿಸಿದರು ಹಾಗೂ ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಅಭಿಪ್ರಾಯಗಳನ್ನು ಹಂಚಿಕೊಂಡರು. ಅಲ್ಲಿ ಅಮೆರಿಕಾ ಮತ್ತು ಇಸ್ರೇಲ್ ಇರಾನ್ ವಿರುದ್ಧ ಯುದ್ಧ ನಡೆಸಿವೆ.

'ಹಾರ್ಮುಜ್ ಜಲಸಂಧಿ' ದಿಗ್ಬಂಧನ ನಡುವೆ ಟ್ರಂಪ್-ಪ್ರಧಾನಿ ಮೋದಿ ದೂರವಾಣಿ ಸಂಭಾಷಣೆ! ಏನೆಲ್ಲಾ ಮಾತುಕತೆ ಆಯ್ತು?
ಕಳೆದ ಮೇನಲ್ಲಿ ಭಾರತ-ಪಾಕಿಸ್ತಾನ ಮಿಲಿಟರಿ ಘರ್ಷಣೆಯನ್ನು ಕಡಿಮೆ ಮಾಡುವಲ್ಲಿ ನನ್ನ ಪಾತ್ರವಿದೆ ಎಂದು ಟ್ರಂಪ್ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ ನಂತರ ಭಾರತ-ಯುಎಸ್ ಸಂಬಂಧಗಳು ತೀವ್ರವಾಗಿ ಹದಗೆಟ್ಟಿತ್ತು.

West Asia Conflict: ಪ್ರಧಾನಿ ಮೋದಿ-ಟ್ರಂಪ್ ದೂರವಾಣಿ ಮಾತುಕತೆ; ಎಲಾನ್ ಮಸ್ಕ್ ಎಂಟ್ರಿ; ಜಾಗತಿಕ ಮಟ್ಟದಲ್ಲಿ ಭಾರೀ ಚರ್ಚೆ
ಮಧ್ಯ ಪ್ರಾಚ್ಯದಲ್ಲಿ ಫೆಬ್ರವರಿ 28ರಿಂದ ತೀವ್ರಗೊಂಡಿರುವ ಯುದ್ಧ ಪರಿಸ್ಥಿತಿಯ ಬಗ್ಗೆ ಚರ್ಚಿಸಲು ಟ್ರಂಪ್ ಅವರು, ಮೋದಿ ಅವರಿಗೆ ಕರೆ ಮಾಡಿದ್ದು, ಯುದ್ಧ ಆರಂಭವಾದ ಬಳಿಕ ಇವರಿಬ್ಬರ ನಡುವೆ ನಡೆದ ಮೊದಲ ಅಧಿಕೃತ ಮಾತುಕತೆ ಇದಾಗಿದೆ ಎನ್ನಲಾಗಿದೆ.

ಮಹಿಳೆಯೊಂದಿಗೆ ಅಶ್ಲೀಲ ಮಾತುಕತೆ: ಕೇರಳ ಸಚಿವ ಎ.ಕೆ. ಶಶೀಂದ್ರನ್ ರಾಜೀನಾಮೆ
ಮಹಿಳೆಯೊಂದಿಗೆ ಮೊಬೈಲ್ ಫೋನ್'ನಲ್ಲಿ ಅಶ್ಲೀಲವಾಗಿ ಮಾತುಕತೆ ನಡೆಸಿದ್ದಾರೆಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಕೇರಳ ರಾಜ್ಯ ಸಾರಿಗೆ ಸಚಿವ ಎ.ಕೆ. ಶಶೀಂದ್ರನ್ ಇವರು ತಮ್ಮ ಸ್ಥಾನಕ್ಕೆ...

ಭಟ್ಕಳ್ ನ ಜೈಲಿನಿಂದ ಹೊರಬರುವ ಯೋಜನೆ ಬೂಟಾಟಿಕೆ: ಪೊಲೀಸರು
ಮುಸ್ಲಿಂ ರಾಷ್ಟ್ರಗಳ ನೆರವಿನಿಂದ ಹೈದರಾಬಾದಿನ ಚೆರ್ಲಪಲ್ಲಿ ಜೈಲಿನಿಂದ ಭಯೋತ್ಪಾದಕ ಯಾಸಿನ್ ಭಟ್ಕಳ್ ತಪ್ಪಿಸಿಕೊಂಡು ಹೋಗಲು ಯೋಜನೆ ಹಾಕಿಕೊಂಡಿದ್ದಾನೆ...

