ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡೆ ಪ್ರಿಯಾಂಕಾ ಗಾಂಧಿ ಅವರ ಫೋನ್ ಹ್ಯಾಕ್ ಆಗಿರಬಹುದೆಂದು ಶಂಕೆ ವ್ಯಕ್ತವಾಗಿದ್ದು ಈ ಸಂಬಂಧ ವಾಟ್ಸಾಪ್ ನಿಂದ ಸಂದೇಶ ಬಂದಿದೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ.