ದೇಶವಂಚಕರಿಂದ ಕಮಲ್ ನಾಥ್ ಫೋನ್ ಹ್ಯಾಕ್; ಪಕ್ಷದ ನಾಲ್ವರು ನಾಯಕರಿಗೆ ತಲಾ 10 ಲಕ್ಷ ರೂಪಾಯಿ ನೀಡುವಂತೆ ಬೇಡಿಕೆ!
ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಅವರ ಮೊಬೈಲ್ ಫೋನ್ ನ್ನು ವಂಚಕರು ಹ್ಯಾಕ್ ಮಾಡಿದ್ದು, ಪಕ್ಷದ ನಾಲ್ಕು ನಾಯಕರಿಗೆ ಕರೆ ಮಾಡಿ ಅವರಿಂದ ತಲಾ 10 ಲಕ್ಷ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದಾರೆ.