phone tapping

‘‘ತಾ ಕಳ್ಳ ಇತರರ ನಂಬ’’ ಎಂಬ ಗಾದೆಯಂತೆ, ಇದೊಂದು ಅತೃಪ್ತ ಆತ್ಮಗಳ ಹತಾಶ ಹೇಳಿಕೆ: ವಿಪಕ್ಷಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
ನಿರುದ್ಯೋಗಿ ವಿರೋಧ ಪಕ್ಷದ ನಾಯಕರು ನನ್ನ ಮತ್ತು ಡಿಕೆ.ಶಿವಕುಮಾರ್ ಅವರ ನಡುವಿನ ಸಂಬಂಧಕ್ಕೆ ಹುಳಿ ಹಿಂಡಲು ಪ್ರಯತ್ನಿಸುತ್ತಲೇ ಇದ್ದಾರೆ, ಇದರಿಂದ ಅವರೊಳಗೆ ತುಂಬಿಕೊಂಡಿರುವ ಹುಳಿ ಖಾಲಿಯಾಗಬಹುದೇ ಹೊರತು ನಮ್ಮ ಹಾಲು-ಜೇನಿನಂತಹ ಸಂಬಂಧದ ಮೇಲೆ ಯಾವ ಪರಿಣಾಮವೂ ಆಗುವುದಿಲ್ಲ.

ರಾಜ್ಯಪಾಲರ ಫೋನ್ ಕರೆಗಳನ್ನು ಎಂದಿಗೂ ಕದ್ದಾಲಿಸಿಲ್ಲ: ಬಿಜೆಪಿ ಆರೋಪ ತಳ್ಳಿಹಾಕಿದ ಗೃಹ ಸಚಿವ ಜಿ ಪರಮೇಶ್ವರ
ಸಚಿವ ಎಚ್.ಕೆ. ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಬಿಜೆಪಿ, ಸಚಿವರ ಹೇಳಿಕೆಯು ರಾಜ್ಯಪಾಲರ ಫೋನ್ಗಳನ್ನು ಕದ್ದಾಲಿಸಲಾಗುತ್ತಿದೆ ಎಂಬುದನ್ನು ಸೂಚಿಸುತ್ತದೆ ಎಂದು ಆರೋಪಿಸಿತ್ತು.

ಕೇಂದ್ರದಿಂದ ರಾಜ್ಯಪಾಲರಿಗೆ ಕರೆ? ರಾಜ್ಯ ಸರ್ಕಾರದಿಂದ ಫೋನ್ ಕದ್ದಾಲಿಕೆ ಆರೋಪ; ವಿಧಾನಸಭೆಯಲ್ಲಿ ಬಿಜೆಪಿ ಗದ್ದಲ!
ಸಿದ್ದರಾಮಯ್ಯ ನೇತೃತ್ವದ ಸರ್ಕಾರ "ಫೋನ್ ಕದ್ದಾಲಿಕೆ ಸರ್ಕಾರ" ಎಂದು ಕರೆದ ಬಿಜೆಪಿ ಶಾಸಕರು, ಲೋಕಭವನ ಮತ್ತು ರಾಜ್ಯಪಾಲರಿಗೆ ಬಂದ ಫೋನ್ ಕರೆಗಳ ಮಾಹಿತಿ ಸಚಿವ ಹೆಚ್. ಕೆ. ಪಾಟೀಲ್ ಅವರಿಗೆ ಹೇಗೆ ಗೊತ್ತಾಯಿತು ಎಂದು ಪ್ರಶ್ನಿಸಿದರು.

Watch | ಹನಿಟ್ರ್ಯಾಪ್, ಫೋನ್ ಟ್ಯಾಪ್ ಆರೋಪ: ದೂರು ಕೊಡದಿದ್ದರೆ ನಾನೇನು ಮಾಡಲಿ?

Watch | ಸಂವಿಧಾನ ಬದಲಾವಣೆ: ಸಂಸತ್ ನಲ್ಲಿ ಡಿಕೆ ಶಿವಕುಮಾರ್ ಹೇಳಿಕೆ ಸದ್ದು, ಪೇಚಿಗೆ ಸಿಲುಕಿದ ಹೈಕಮಾಂಡ್; ಸಿಎಂ ಆಪ್ತ ಸಚಿವರ ಫೋನ್ ಕದ್ದಾಲಿಕೆ?

Rajastan ಬಿಜೆಪಿಯಲ್ಲಿ ಬಿರುಕು: ತಮ್ಮದೇ ಸರ್ಕಾರದ ವಿರುದ್ಧ ತಿರುಗಿಬಿದ್ದ ಸಚಿವ! ಭ್ರಷ್ಟಾಚಾರ ಪ್ರಶ್ನಿಸಿದ್ದಕ್ಕೆ...
ಭಜನ್ ಲಾಲ್ ಸರ್ಕಾರ ರಚನೆಯಾದಾಗಿನಿಂದ ಡಾ.ಕಿರೋಡಿ ಲಾಲ್ ಮೀನಾ ಅವರ ಅತೃಪ್ತಿ ವ್ಯಕ್ತವಾಗಿದೆ.

ಆಂತರಿಕ ಭದ್ರತಾ ವಿಭಾಗದಿಂದ ಫೋನ್ ಕದ್ದಾಲಿಕೆ: JDS ಮಾಜಿ ಶಾಸಕ ರಮೇಶ್ ಗೌಡ ಆರೋಪ
ನಾನು ದೂರು ದಾಖಲಿಸಿದರೆ ಎಫ್ಐಆರ್ ಹಾಕುತ್ತಿಲ್ಲ. ವಿಜಯ್ ತಾತಾ ದೂರು ಕೊಟ್ಟಿದ್ದು ಎಫ್ಐಆರ್ ಆಗಿದೆ. ಇದೀಗ ಪೊಲೀಸರ ಎದುರು ಧರಣಿ ಕೂರಲು ನಿರ್ಧರಿಸಿದ್ದಾರೆ.

ನನ್ನ ರಾಜಕೀಯ ಜೀವನದಲ್ಲಿ ಯಾವುದೇ ಫೋನ್ ಕದ್ದಾಲಿಕೆಗೆ ಆದೇಶ ನೀಡಿಲ್ಲ: HDK ಆರೋಪಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿನ ಲೈಂಗಿಕ ಕಿರುಕುಳ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ನನ್ನ ಮತ್ತು ತಮ್ಮ ಕುಟುಂಬ ಸದಸ್ಯರ ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ ಎಂಬ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ಡಿ ಕುಮಾರಸ್ವಾಮಿ ಅವರ ಆರೋಪಕ್ಕೆ ಸಿಎಂ ಪ್ರತಿಕ್ರಿಯಿಸಿದರು.

ನಮ್ಮ ಕುಟುಂಬದವರ ಮೊಬೈಲ್ ಫೋನ್ ಕದ್ದಾಲಿಕೆ; ಪ್ರಜ್ವಲ್ ರೇವಣ್ಣ SIT ಮುಂದೆ ಶರಣಾಗಲಿ: ಎಚ್.ಡಿ ಕುಮಾರಸ್ವಾಮಿ
ಸಂಸದ ಪ್ರಜ್ವಲ್ ರೇವಣ್ಣ ಅವರದು ಎನ್ನಲಾದ ಸೆಕ್ಸ್ ವಿಡಿಯೋ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ನನ್ನ ಮತ್ತು ನನ್ನ ಕುಟುಂಬದವರ ಎಲ್ಲ ಸದಸ್ಯರ ಮೊಬೈಲ್ ಫೋನ್ ಗಳನ್ನು ಕದ್ದಾಲಿಸಲಾಗುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

