ದೇಶಫೋನ್ ಕದ್ದಾಲಿಕೆ, ಮಾಹಿತಿ ಸೋರಿಕೆ ಪ್ರಕರಣ: ಸಿಬಿಐ ನಿರ್ದೇಶಕ ಸುಬೋಧ್ ಜೈಸ್ವಾಲ್ಗೆ ಮುಂಬೈ ಪೊಲೀಸ್ ಸಮನ್ಸ್!
ಮಹಾರಾಷ್ಟ್ರದ ಗುಪ್ತಚರ ಇಲಾಖೆಯ ವರ್ಗಾವಣೆ ಮತ್ತು ಪೋಸ್ಟಿಂಗ್ಗಳ ಮಾಹಿತಿ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನಿರ್ದೇಶಕ ಸುಬೋಧ್ ಜೈಸ್ವಾಲ್ ಅವರಿಗೆ ಮುಂಬೈ ಪೊಲೀಸರ ಸೈಬರ್ ಸೆಲ್ ಸಮನ್ಸ್ ನೀಡಿದೆ.