phone tapping

ಸಿಬಿಐ ಅಲ್ಲಾ ಟ್ರಂಪ್ ಸಹಾಯದಿಂದ ತನಿಖೆ ಮಾಡಿಸಲಿ: ಹೆಚ್ ಡಿ ಕುಮಾರಸ್ವಾಮಿ
ರಾಜ್ಯ

ಸಿಬಿಐ ಅಲ್ಲಾ ಟ್ರಂಪ್ ಸಹಾಯದಿಂದ ತನಿಖೆ ಮಾಡಿಸಲಿ: ಹೆಚ್ ಡಿ ಕುಮಾರಸ್ವಾಮಿ

ದೂರವಾಣಿ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ಅಲ್ಲದಿದ್ದರೆ ಅಮೆರಿಕ ಅಧ್ಯಕ್ಷ ಟ್ರಂಪ್ ಸಹಾಯ ಪಡೆದು ಅಂತಾರಾಷ್ಟ್ರೀಯ ತನಿಖಾ ಸಂಸ್ಥೆಯಿಂದಲೇ ತನಿಖೆ ಮಾಡಿಸಲಿ ಜೆಡಿಎಸ್ ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ಧ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರ ಸ್ವಾಮಿ ತಿಳಿಸಿದ್ದಾರೆ. 

ದೂರವಾಣಿ ಕದ್ದಾಲಿಕೆ ಆರೋಪ: ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ
ರಾಜಕೀಯ

ದೂರವಾಣಿ ಕದ್ದಾಲಿಕೆ ಆರೋಪ: ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ

ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಹಲವು ಮಂದಿಯ ದೂರವಾಣಿಯನ್ನು ಕದ್ದಾಲಿಸಿದ್ದಾರೆ ಎಂದು ಬಿಜೆಪಿ ಶಾಸಕರ ಗಂಭೀರ ಆರೋಪಕ್ಕೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ..

ಫೋನ್ ಕದ್ದಾಲಿಕೆ ಮಹಾ ಅಪರಾಧ: ಈ ಬಗ್ಗೆ ಮುಖ್ಯಮಂತ್ರಿಗೆ ದೂರು - ಆರ್.ಅಶೋಕ್
ರಾಜ್ಯ

ಫೋನ್ ಕದ್ದಾಲಿಕೆ ಮಹಾ ಅಪರಾಧ: ಈ ಬಗ್ಗೆ ಮುಖ್ಯಮಂತ್ರಿಗೆ ದೂರು - ಆರ್.ಅಶೋಕ್

ಫೋನ್ ಕದ್ದಾಲಿಕೆ ಮಹಾ ಅಪರಾಧ. ಈ ಪ್ರಕರಣ ಕ್ರಿಮಿನಲ್ ಅಪರಾಧ. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ನಾನು ಒತ್ತಾಯಿಸುತ್ತೇನೆ. ರಾಜ್ಯ ಸರ್ಕಾರದ ಕಡೆಯಿಂದ  ತನಿಖೆ ಮಾಡಿದರೇ ಒತ್ತಡ ಬರುತ್ತೆ.

ರಾಜ್ಯ ಸರ್ಕಾರದಿಂದ ಫೋನ್ ಟ್ಯಾಪ್: ಆರ್.ಅಶೋಕ್ ಆರೋಪ; ಕೇಂದ್ರ ತನಿಖೆ ಮಾಡಲಿ: ಡಿಕೆಶಿ
ರಾಜಕೀಯ

ರಾಜ್ಯ ಸರ್ಕಾರದಿಂದ ಫೋನ್ ಟ್ಯಾಪ್: ಆರ್.ಅಶೋಕ್ ಆರೋಪ; ಕೇಂದ್ರ ತನಿಖೆ ಮಾಡಲಿ: ಡಿಕೆಶಿ

ರಾಜ್ಯ ಸರ್ಕಾರ ಬಿಜೆಪಿ ನಾಯಕರ ಹಾಗೂ ಕೆಲ ಪತ್ರಕರ್ತರ ಫೋನ್ ಕದ್ದಾಲಿಸುತ್ತಿದೆ ಎಂದು ಬಿಜೆಪಿ ನಾಯಕ

ಫೋನ್‌ ಕದ್ದಾಲಿಕೆ ಆರೋಪ ಸುಳ್ಳು, ಬೇಕಿದ್ದರೆ ತನಿಖೆ ಮಾಡಿಕೊಳ್ಳಿ:  ಬಿಎಸ್ ವೈಗೆ ಸಿಎಂ ಸವಾಲು
ರಾಜಕೀಯ

ಫೋನ್‌ ಕದ್ದಾಲಿಕೆ ಆರೋಪ ಸುಳ್ಳು, ಬೇಕಿದ್ದರೆ ತನಿಖೆ ಮಾಡಿಕೊಳ್ಳಿ: ಬಿಎಸ್ ವೈಗೆ ಸಿಎಂ ಸವಾಲು

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಸೇರಿದಂತೆ ರಾಜ್ಯದಲ್ಲಿ ಯಾರ ದೂರವಾಣಿ ಕದ್ದಾಲಿಕೆಯೂ ನಡೆದಿಲ್ಲ...

ಕೇಂದ್ರದಿಂದ ಕಾಂಗ್ರೆಸ್ ನಾಯಕರ ಫೋನ್ ಕದ್ದಾಲಿಕೆ; ಗೃಹ ಸಚಿವ ರಾಮಲಿಂಗಾ ರೆಡ್ಡಿ
ರಾಜಕೀಯ

ಕೇಂದ್ರದಿಂದ ಕಾಂಗ್ರೆಸ್ ನಾಯಕರ ಫೋನ್ ಕದ್ದಾಲಿಕೆ; ಗೃಹ ಸಚಿವ ರಾಮಲಿಂಗಾ ರೆಡ್ಡಿ

ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರ ಕಳೆದ ಮೂರು ತಿಂಗಳಿನಿಂದ ಕಾಂಗ್ರೆಸ್ ನಾಯಕರ ದೂರವಾಣಿ ಕರೆಗಳನ್ನು ಕದ್ದಾಲಿಸುತ್ತಿದೆ ಎಂದು ರಾಜ್ಯ ಗೃಹ ಸಚಿವ ರಾಮಲಿಂಗಾ ರೆಡ್ಡಿಯವರು ಶುಕ್ರವಾರ ಗಂಭೀರ ಆರೋಪ ಮಾಡಿದ್ದಾರೆ...

ದೂರವಾಣಿ ಕದ್ದಾಲಿಕೆ ಮಾಡುತ್ತಿರುವುದು ಕೇಂದ್ರ ಸರ್ಕಾರ, ನಾವಲ್ಲ: ಸಿಎಂ ಸಿದ್ದರಾಮಯ್ಯ
ರಾಜ್ಯ

ದೂರವಾಣಿ ಕದ್ದಾಲಿಕೆ ಮಾಡುತ್ತಿರುವುದು ಕೇಂದ್ರ ಸರ್ಕಾರ, ನಾವಲ್ಲ: ಸಿಎಂ ಸಿದ್ದರಾಮಯ್ಯ

ಆರ್ ಅಶೋಕ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ದೂರವಾಣಿ ಕದ್ದಾಲಿಕೆ ಮಾಡುತ್ತಿರುವುದು ಕೇಂದ್ರ ಸರ್ಕಾರವೇ ಹೊರತು ರಾಜ್ಯ ಸರ್ಕಾರವಲ್ಲ ಎಂದಿದ್ದಾರೆ.

ಸಚಿವರ ದೂರವಾಣಿ ಕದ್ದಾಲಿಕೆ ಆರೋಪ, ಐಟಿ ದಾಳಿ ಸಾಧ್ಯತೆ: ಕೇಂದ್ರದ ವಿರುದ್ಧ ಸಿಎಂ ವಾಗ್ದಾಳಿ
ರಾಜ್ಯ

ಸಚಿವರ ದೂರವಾಣಿ ಕದ್ದಾಲಿಕೆ ಆರೋಪ, ಐಟಿ ದಾಳಿ ಸಾಧ್ಯತೆ: ಕೇಂದ್ರದ ವಿರುದ್ಧ ಸಿಎಂ ವಾಗ್ದಾಳಿ

ರಾಜ್ಯದಲ್ಲಿ ಸಚಿವರ ಮನೆ ಮೇಲೆ ಐಟಿ ದಾಳಿ ನಡೆಯುವ ಸಾಧ್ಯತೆ ಹಾಗೂ ತಮ್ಮ ದೂರವಾಣಿ ಕದ್ದಾಲಿಕೆಯಾಗುತ್ತಿದೆ ಎಂಬ ಡಿ.ಕೆ ಶಿವಕುಮಾರ್ ಅವರ ಆರೋಪ ಮಾಡಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ...

ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪ
ರಾಜ್ಯ

ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪ

ದುಬಾರಿ ವಾಚ್ ವಿವಾದ ಪ್ರಕರಣ ಮುಕ್ತಾಯಗೊಳ್ಳುತ್ತಿದ್ದಂತೆಯೇ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಫೋನ್ ಕದ್ದಾಲಿಕೆ ಆರೋಪ ಕೇಳಿಬಂದಿದೆ.