ಬಾಲಿವುಡ್ಹಿಂದೂ ಯುವಕನ ಜೊತೆ ನಟಿ ಉರ್ಫಿ ಜಾವೇದ್ ನಿಶ್ಚಿತಾರ್ಥ!: ವೈರಲ್ ಫೋಟೋದಲ್ಲಿರುವ ನಿಗೂಢ ವ್ಯಕ್ತಿ ಯಾರು?
ನಟಿ ಉರ್ಫಿ ಜಾವೇದ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರಂತೆ. ಬಾಲಿವುಡ್ ಅಂಗಳದಲ್ಲಿ ಈ ರೀತಿಯ ಸುದ್ದಿಯೊಂದು ಸದ್ದಿಲ್ಲದೆ ಹುಟ್ಟಿಕೊಂಡಿದೆ. ಅದಕ್ಕೆ ಕಾರಣ ಉರ್ಫಿ ಸಹೋದರಿ ಉರುಸಾ ಹಂಚಿಕೊಂಡ ಫೋಟೋ ವೈರಲ್ ಆಗಿರುವುದು