ದೇಶಖಾಲಿ ಕುರ್ಚಿಗಳ ಫೋಟೊ ತೆಗೆದ ಪತ್ರಿಕಾ ಛಾಯಗ್ರಾಹಕನ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ಹಲ್ಲೆ, ವಿಡಿಯೋ ವೈರಲ್
ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ಹಾಕಲಾಗಿದ್ದ ಖಾಲಿ ಕುರ್ಚಿಗಳ ಪೋಟೋ ತೆಗೆಯುತ್ತಿದ್ದ ಪತ್ರಿಕಾ ಛಾಯಾಗ್ರಾಹಕನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.