ರಾಜ್ಯಲೋಕಸಭಾ ಚುನಾವಣೆ: ಮತದಾನ ಕುರಿತು ರಾಜ್ಯ ಮಟ್ಟದ ಛಾಯಾ ಚಿತ್ರಸ್ಪರ್ಧೆ
ಲೋಕಸಭಾ ಚುನಾವಣೆ-2024 ಅಂಗವಾಗಿ ಮಾಧ್ಯಮಗಳಲ್ಲಿ ಕಾರ್ಯ ನಿವರ್ಹಿಸುತ್ತಿರುವ ಮತ್ತು ಹವ್ಯಾಸಿ ಪತ್ರಿಕಾ ಛಾಯಾಗ್ರಹಕರಿಗಾಗಿ ಮತದಾನದ ವಿಷಯದ ಬಗ್ಗೆ ರಾಜ್ಯ ಚುನಾವಣಾ ಆಯೋಗ ರಾಜ್ಯ ಮಟ್ಟದ ಛಾಯಾ ಚಿತ್ರಸ್ಪರ್ಧೆ ಯನ್ನು ಆಯೋಜಿಸಲಾಗಿದೆ.