ರಾಜಕೀಯರಾಯಚೂರು: ಇನ್ಫೋಸಿಸ್ ಪ್ರತಿಷ್ಠಾನದ ಆಹಾರ ಪೊಟ್ಟಣಗಳ ಮೇಲೆ ಬಿಜೆಪಿ ನಾಯಕನ ಫೋಟೋ!
ಖ್ಯಾತ ಬರಹಗಾರ್ತಿ ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಡಾ. ಸುಧಾಮೂರ್ತಿ, ಇನ್ ಫೋಸಿಸ್ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ, ಬ್ರಾಹ್ಮಣ ಸಂಘ ಮತ್ತು ಅಕ್ಷಯಪಾತ್ರೆ ಹೆಸರಿನಡಿ ಅಗತ್ಯವಿರುವ ಬಡ ಕುಟುಂಬಗಳಿಗೆ ವಿತರಿಸಬೇಕಿದ್ದ ಆಹಾರ ಧಾನ್ಯ ಪ್ಯಾಕೆಟ್ ಗಳಿಗೆ ತಮ್ಮ ಹೆಸರು ಹಾಕಿಕೊಂಡು ಪುಕ್ಕಟೆ ಪ್ರಚಾರ ಪಡೆದಿರುವ ಗಂಭೀರ ಆರೋಪ ರಾಯಚೂರು ಜಿಲ್ಲೆಯಿಂದ ಕೇಳಿ ಬಂದಿದೆ.