ದೇಶಪ್ರಧಾನಿ ಮೋದಿ ಫೋಟೋ ಶೂಟ್ ಮಾಡಿಸುತ್ತಾರೆ, ಆದರೆ ಮಣಿಪುರಕ್ಕೆ ಭೇಟಿ ನೀಡಲ್ಲ: ಖರ್ಗೆ
ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಕಡೆ ಮಾತನಾಡುತ್ತಾರೆ ಮತ್ತು ಎಲ್ಲಾ ಕಡೆ ಫೋಟೋ ಶೂಟ್ ಸಹ ಮಾಡಿಸುತ್ತಾರೆ. ಆದರೆ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ವಾಗ್ದಾಳಿ ನಡೆಸಿದ್ದಾರೆ.