photo

ಪಕ್ಷ ತೊರೆಯುವ ಮೊದಲೇ ಜಿಟಿ ದೇವೇಗೌಡರಿಗೆ ಶಾಕ್: ಜೆಡಿಎಸ್ ಅಧಿಕೃತ ವೆಬ್ ಸೈಟ್ ನಿಂದ ಜಿಟಿಡಿ ಪೋಟೋ ಔಟ್!
ಜೆಡಿಎಸ್ ವೆಬ್ಸೈಟ್ನಿಂದ ಜಿ.ಟಿ.ದೇವೇಗೌಡರ ಹೆಸರನ್ನು ಹೊರಗಿಡಲಾಗಿದೆ. ಹಳೆ ಮೈಸೂರು ಭಾಗದ ಪ್ರಭಾವಿ ನಾಯಕರಾಗಿದ್ದರೂ ಜಿಟಿಡಿ ಅವರ ಫೋಟೋ ಮತ್ತು ಹೆಸರನ್ನ ಪಕ್ಷದ ಎಲ್ಲಾ ಪೋಸ್ಟರ್ ನಿಂದಲೂ ತೆಗೆಯಲಾಗುತ್ತಿದೆ.

ಬಿಜೆಪಿಯ ಪ್ರಮುಖ ನಾಯಕನೊಂದಿಗೆ ಕನ್ಹಯ್ಯ ಹತ್ಯೆ ಆರೋಪಿಯ ಫೋಟೋ ವೈರಲ್: ಪಕ್ಷ ಈ ಬಗ್ಗೆ ಹೇಳೋದೇನು...?
ಕನ್ಹಯ್ಯ ಲಾಲ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಸಂಬಂಧಿಸಿದಂತೆ ದಿನಕ್ಕೊಂದು ಅಚ್ಚರಿಯ ಮಾಹಿತಿಗಳು ಬಹಿರಂಗವಾಗತೊಡಗಿದೆ.

ಸಿಲ್ವರ್ ಡ್ರೆಸ್ ನಲ್ಲಿ ಹಾಟ್ ಫೋಟೋ ಹಂಚಿಕೊಂಡ ಬಹುಭಾಷಾ ನಟಿ ಮಾಳವಿಕಾ ಮೋಹನನ್!
ಬಹುಭಾಷಾ ನಟಿ ಮಾಳವಿಕಾ ಮೋಹನನ್ ಅವರು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಾಟ್ ಫೋಟೋವೊಂದನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಎದೆ ಬಡಿತ ಹೆಚ್ಚಿಸಿದ್ದಾರೆ.

ಮುರಿದ ದೇವರ ಮೂರ್ತಿ, ಒಡೆದ ದೇವರ ಫೋಟೋಗಳ ವೈಜ್ಞಾನಿಕ ವಿಲೇವಾರಿ; ಬೆಳಗಾವಿ ಮೂಲದ ವೀರೇಶ್ ಹಿರೇಮಠ ವಿಶಿಷ್ಠ ಕಾರ್ಯ
ಮನೆಗೆ ಒಳಿತಾಗಲಿ ಎಂದು ದೇವರ ಮೂರ್ತಿ, ಫೋಟೋಗಳನ್ನು ಇಟ್ಟು ಪೂಜೆ ಮಾಡುವುದು ಭಾರತದಲ್ಲಿ ಸಾಮಾನ್ಯ. ಈ ಮೂರ್ತಿ ಹಾಗೂ ಫೋಟೋಗಳಿಗೆ ಸಾಕಷ್ಟು ಭಕ್ತಿ-ಭಾವದಿಂದ ಪೂಜೆ ಮಾಡಲಾಗುತ್ತದೆ...

ಮೋಹನ್ ಭಾಗವತ್, ಮುಲಾಯಂ ಸಿಂಗ್ ಯಾದವ್ ಜೊತೆಗಿರುವ ಫೋಟೊ ವೈರಲ್; ಕಾಂಗ್ರೆಸ್ ಅಣಕ
ವಿವಾದ ಕುರಿತಾಗಿ ಸ್ಪಷ್ಟನೆ ನೀಡಿರುವ ಸಮಾಜವಾದಿ ಪಕ್ಷ ಈ ಫೋಟೊ ವೆಂಕಯ್ಯ ನಾಯ್ಡು ಅವರ ಮೊಮ್ಮಗಳ ಆರತಕ್ಷತೆ ಸಂದರ್ಭದಲ್ಲಿ ತೆಗೆದಿದ್ದೆಂದು ಹೇಳಿ ಪರಿಸ್ಥಿತಿ ತಣ್ಣಗಾಗಿಸಲು ಯತ್ನಿಸಿದೆ.

ಬಿಟ್ ಕಾಯಿನ್ ಹಗರಣಕ್ಕೆ ಸಿದ್ದರಾಮಯ್ಯ ಪುತ್ರನನ್ನು ಎಳೆತಂದ ಬಿಜೆಪಿ: ಫೋಟೋ ಸತ್ಯಾಸತ್ಯತೆ ಏನು?
ರಾಜ್ಯದಲ್ಲಿ ನಡೆದಿದೆ ಎನ್ನಲಾದ ಬಿಟ್ ಕಾಯಿನ್ ಹಗರಣದ ಬಗ್ಗೆ ತಾವು ಪ್ರಸ್ತಾಪಿಸಿದ್ದೀರಿ. ಈಗ ನಮಗೆ ಒಂದಿಷ್ಟು ಪ್ರಶ್ನೆಗಳಿವೆ. ಒಂದಷ್ಟು ಚಿತ್ರಗಳಿವೆ, ಅದನ್ನು ಹಂತ ಹಂತವಾಗಿ ಬಿಡುಗಡೆ ಮಾಡುತ್ತೇವೆ ಉತ್ತರಿಸಿ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ನಟ ವಿವೇಕ್ 38 ವರ್ಷಗಳಿಂದ ಹುಡುಕುತ್ತಿದ್ದ ಫೋಟೋ ಅವರ ಸಾವಿನ ನಂತರ ಸಿಕ್ಕಿತು!
ತೀವ್ರ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ ನಟ ವಿವೇಕ್ ಆ ಒಂದು ಫೋಟೊಗಾಗಿ 38 ವರ್ಷಗಳಿಂದ ಹುಡುಕುತ್ತಿದ್ದರು. ಆದರೆ ಆ ಫೋಟೋ ಅವರ ಸಾವಿನ ನಂತರ ದೊರೆತಿದೆ.

ರಾಮನಿಗಿಂತ ಮೋದಿಯೇ ದೊಡ್ಡವರೇ? ಶಿಲಾನ್ಯಾಸದ ಬೆನ್ನಲ್ಲೇ ಚರ್ಚೆಗೆ ಗ್ರಾಸವಾದ ಟ್ವೀಟ್!
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಕೋಟ್ಯಂತರ ಮನಗಳ ಆಶಯ ತಣಿಸಿದ್ದಾರೆ.

ರಾಮನ ಕೈನಲ್ಲಿ ಬಿಲ್ಲು-ಬಾಣ ಬೇಡ: ಪಟ್ಟಾಭಿಷಿಕ್ತ ರಾಮನ ಫೋಟೊ ಬಳಸುವುದು ಸೂಕ್ತ
ರಾಮ ಮಂದಿರ ನಿರ್ಮಾಣದ ವೇಳೆ ಪ್ರಚಾರಕ್ಕಾಗಿ ಶ್ರೀರಾಮನ ಕೈಗಳಲ್ಲಿ ಆಯುಧಗಳಾದ ಬಿಲ್ಲು ಮತ್ತು ಬಾಣ ಇರುವ ಫೋಟೊಗಳನ್ನು ಹಲವೆಡೆ ಬಳಸಲಾಗುತ್ತಿದೆ. ಆದರೆ ಇದು ರಾಮ ಆಕ್ರಮಣಶೀಲ ಮನೋಭಾವ ಹೊಂದಿದ್ದ ಎನ್ನುವವಂತಿದೆ. ಆದರೆ ಆತ ಹಾಗಿರಲಿಲ್ಲ ಎಂದು ಮಾಜಿ ಕಾನೂನು ಸಚಿವ ವೀರಪ್ಪ ಮೊಯ್ಲಿ ಹೇಳಿದ್ದಾರೆ.

