photograph

ಬಿಜೆಪಿಗೆ ಹೆದರಿ ಪಟೇಲರಿಗೆ ಗೌರವ ತೋರಿದ ಕಾಂಗ್ರೆಸ್! ವಿಡಿಯೋ ವೈರಲ್
ಇತ್ತೀಚಿಗೆ ನಡೆದ ಮಾಜಿ ಪ್ರಧಾನಿ ಇಂದಿರಾಗಾಂಧಿ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಫೋಟೋ ಇಡದ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವಿನ ಸಂಭಾಷಣೆ ಮೈಕ್ ನಲ್ಲಿ ದಾಖಲಾಗಿದ್ದು, ಬಿಜೆಪಿ ಮುಖಂಡರ ವಾಕ್ ಪ್ರಹಾರಕ್ಕೆ ದಾರಿ ಮಾಡಿಕೊಟ್ಟಿದೆ.

ಜೀವನದ ಅತ್ಯುತ್ತಮ ಕ್ಷಣ ಸ್ಮರಿಸಿದ ಸೌರವ್ ಗಂಗೂಲಿ
ವಿಸ್ಡನ್ ಇಂಡಿಯಾ ತನ್ನ ಟ್ವಿಟರ್ ಮೂಲಕ ಹಂಚಿಕೊಂಡ ಫೋಟೊ ಒಂದಕ್ಕೆ ಪ್ರತಿಕ್ರಿಯೆ ನೀಡಿದ ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ, ಟೀಮ್ ಇಂಡಿಯಾಗೆ ಹೊಸ ದಿಕ್ಕು ತೆರೆದಿಟ್ಟ ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್ ಮತ್ತು ವಿವಿಎಸ್ ಲಕ್ಷ್ಮಣ್ ಅವರಂತಹ ದಿಗ್ಗಜರ ಜೊತೆಗೆ ಕಳೆದ ದಿನಗಳನ್ನು ಸ್ಮರಿಸಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆ: ಇವಿಎಂ ಯಂತ್ರದಲ್ಲಿ ಅಭ್ಯರ್ಥಿ ಹೆಸರಿನ ಜೊತೆ ಭಾವಚಿತ್ರ?
ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಎಲೆಕ್ಟ್ರಾನಿಕ್ ಮತ ಯಂತ್ರಗಳಲ್ಲಿ ಅಭ್ಯರ್ಥಿಗಳ ಹೆಸರಿನ ಮುಂದೆ ಅವರ ಭಾವಚಿತ್ರವೂ ಇರುತ್ತದೆ...

ಜಾಹೀರಾತಿನಲ್ಲಿ ಪ್ರಧಾನಿ ಮೋದಿ ಚಿತ್ರ ಬಳಸಿದ್ದಕ್ಕೆ ಜಿಯೋಗೆ ರು.500 ದಂಡ ಸಾಧ್ಯತೆ!
ದೇಶದಾದ್ಯಂತ ಸಾಕಷ್ಟು ಸುದ್ದಿಯಲ್ಲಿರುವ ರಿಲಯನ್ಸ್ ಜಿಯೋ ತನ್ನ ಜಾಹೀರಾತಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಚಿತ್ರವನ್ನು ಬಳಸಿಕೊಂಡಿರುವ ಕಾರಣಕ್ಕೆ ಕೇಂದ್ರ ಸರ್ಕಾರ ರಿಲಯನ್ಸ್ ಜಿಯೋಗೆ ದಂಡ ವಿಧಿಸುವ ಸಾಧ್ಯತೆಗಳಿವೆ...

ಗುಮ್ನಾಮಿ ಬಾಬಾ ಅವರ ಪೆಟ್ಟಿಗೆಯಲ್ಲಿ ನೇತಾಜಿ ಬೋಸ್‌ರ ಕುಟುಂಬ ಫೋಟೋ ಪತ್ತೆ
ಫೈಜಾಬಾದ್‌ನ ಜಿಲ್ಲಾ ಖಜಾನೆಯಲ್ಲಿರಿಸಿದ್ದ ಗುಮ್ನಾಮಿ ಬಾಬಾ ಅವರ ಪೆಟ್ಟಿಗೆಯನ್ನು ತೆರೆದು ಪರಿಶೋಧನೆ ನಡೆಸಿದಾಗ ಅದರಲ್ಲಿ ನೇತಾಜಿಯವರ ಕುಟುಂಬದ ಫೋಟೋ ಪತ್ತೆಯಾಗಿದೆ.

ಸಂಸತ್ತಿನಲ್ಲಿ ವಾಗ್ಧಾಳಿ: ಕಳ್ಳಚೀಟಿ ಬಿಚ್ಚಿಟ್ಟಿತು ರಾಹುಲ್ ರಹಸ್ಯ
ಮುಂಗಾರು ಅಧಿವೇಶನದಲ್ಲಿ ಲಲಿತ್ ಮೋದಿ ಹಗರಣ ಸಂಬಂಧ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ಧಾಳಿ ನಡೆಸಿ ಎಲ್ಲರ ಗಮನ ಸೆಳೆದಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಕಳ್ಳಚೀಟಿ ರಹಸ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ...

ರಾಜಕೀಯ ದ್ವೇಷದಿಂದ ಅಂಬಿ ವಿರೋಧಿಗಳಿಂದಲೇ ಕುಕೃತ್ಯ
ರಾಜಕೀಯ ದ್ವೇಷದಿಂದ ಸಚಿವ ಅಂಬರೀಷ್ ವಿರೋಧಿಗಳು...

