Photoshoot

Tirumala: ನಿಯಮ ಮೀರಿ ಫೋಟೋಶೂಟ್; TTD ವಾರ್ನಿಂಗ್; ಕ್ಷಮೆಯಾಚಿಸಿದ ಜೋಡಿ, Video Viral
ತಿರುಮಲದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ತಮಿಳುನಾಡು ಮೂಲಕ ನವವಿವಾಹಿತ ಜೋಡಿ ಫೋಟೋಶೂಟ್ ಮಾಡಿಸಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Asia Cup 2025 final, IND vs PAK: ಪಾಕಿಸ್ತಾನದೊಂದಿಗೆ ಫೋಟೊಶೂಟ್ ನಿರಾಕರಿಸಿದ ಭಾರತ
ಈ ಹಿಂದೆ ಎರಡೂ ತಂಡಗಳು ಆಡಿದ ಎರಡೂ ಪಂದ್ಯಗಳಲ್ಲಿ ಭಾರತದ ನಾಯಕ ಮತ್ತು ತಂಡದ ಆಟಗಾರರು ಪಾಕಿಸ್ತಾನದೊಂದಿಗೆ ಹಸ್ತಲಾಘವ ಮಾಡಲು ನಿರಾಕರಿಸಿದ್ದರು.

Photoshoot ನೆಪದಲ್ಲಿ ಗಂಡನ ನದಿಗೆ ತಳ್ಳಿದ ಹೆಂಡತಿ ಕೇಸ್ ಗೆ ಭಾರಿ ಟ್ವಿಸ್ಟ್; ಪತಿ ತಾತಪ್ಪ ವಿರುದ್ಧ POCSO ಪ್ರಕರಣ ದಾಖಲು!
ರಾಯಚೂರಿನ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ ನಡೆದಿದ್ದ ಘಟನೆ ಮತ್ತೊಂದು ಆಯಾಮಕ್ಕೆ ಮರಳಿದೆ. ಫೋಟೋ ಶೂಟ್ ನೆಪದಲ್ಲಿ ಪತ್ನಿಯೇ ತನ್ನ ಪತಿಯನ್ನು ನದಿಗೆ ತಳ್ಳಿದ್ದರು.

Photoshoot ನೆಪದಲ್ಲಿ ಗಂಡನನ್ನೇ ನದಿಗೆ ತಳ್ಳಿದ ಪತ್ನಿ! Video Viral
ಇದನ್ನು ಕಂಡ ಸ್ಥಳೀಯರು ಕೂಡಲೇ ಹಗ್ಗಗಳ ಸಹಾಯದಿಂದ ಪತಿಯನ್ನು ರಕ್ಷಣೆ ಮಾಡಿದ್ದಾರೆ.

ಬಿಜೆಪಿಯ ಮುಖ್ಯಮಂತ್ರಿಗಳು ಸಿಟಿ ರೌಂಡ್ ಮಾಡಿದ್ದು ಫೋಟೋಶೂಟಿಗಾ?: ಡಿ.ಕೆ ಶಿವಕುಮಾರ್ ತಿರುಗೇಟು
ಸದ್ಯ 150 ಕಿ.ಮೀ ಉದ್ದದ ರಸ್ತೆ ಕಾಮಗಾರಿ ನಡೆಯುತ್ತಿದೆ. 1,700 ಕೋಟಿ ಮೊತ್ತದ ಯೋಜನೆ. ಇದನ್ನು ಕಾಲಮಿತಿಯೊಳಗೆ ಮುಗಿಸುವ ಗುರಿ ಹೊಂದಿದ್ದೇವೆ. ಮುಂದೆಯೂ ಇಂತಹ ಯೋಜನೆ ಕೈಗೆತ್ತಿಕೊಳ್ಳುವ ಉದ್ದೇಶವಿದೆ.

ತುಂಗಭದ್ರಾ ಜಲಾಶಯದ ಆವರಣದಲ್ಲಿ ಜೋಡಿಗಳ ಪ್ರೀ-ವೆಡ್ಡಿಂಗ್ ಫೋಟೋಶೂಟ್: ಅಧಿಕಾರಿಗಳ ವಿರುದ್ಧ ಸ್ಥಳೀಯರು ಕಿಡಿ
ಕಾರನ್ನು ತುಂಗಭದ್ರಾ ಜಲಾಶಯದ ಮೇಲ್ಭಾಗದಲ್ಲಿ ತೆಗೆದುಕೊಂಡು ಹೋಗಿ ಅಲ್ಲಿ ಕಾರಿನ ಮೇಲೆ, ಕಾರಿನ ಮುಂಭಾಗ ಜೋಡಿಗಳ ಫೋಟೋಶೂಟ್ ಮಾಡಲಾಗಿದೆ.

ನಟಿ ನೇಹಾ ಗೌಡ ಬೇಬಿ ಬಂಪ್, ಪ್ರೆಗ್ನೆನ್ಸಿ ಟಿಪ್ಸ್

ಸ್ಪೀಕರ್ ಪೀಠದ ಬಳಿ ‘ಕೈ‘ ನಾಯಕರ ಫೋಟೋಶೂಟ್: BJP ತೀವ್ರ ಕಿಡಿ
ಸ್ಪೀಕರ್ ಹುದ್ದೆ ಅಲಂಕರಿಸಿರುವ ಯು.ಟಿ. ಖಾದರ್ ಅವರು ಸದನದ ನಿಯಮಾವಳಿಗಳೆಲ್ಲವನ್ನೂ ಗಾಳಿಗೆ ತೂರಿ ತಮ್ಮ ಪೀಠದ ಬಳಿ ತಮ್ಮ ರಾಜಕೀಯ ಆಪ್ತೇಷ್ಟರ ಜೊತೆ ಫೋಟೋಶೂಟ್ ಮಾಡಿಸಿಕೊಂಡಿರುವುದು ಎಷ್ಟರ ಮಟ್ಟಿಗೆ ಸರಿ?

ಖಡ್ಗ ಹಿಡಿದು ಮಹಾರಾಣಿಯಂತೆ ಕಂಗೊಳಿಸಿದ ಐಪಿಎಸ್ ಅಧಿಕಾರಿ: ರೂಪಾ ಮೌದ್ಗಿಲ್ ಹೊಸ ಲುಕ್ ವೈರಲ್!
ಖಡ್ಗ ಹಿಡಿದು, ಸಾಂಪ್ರದಾಯಿಕ ಉಡುಗೆ ತೊಟ್ಟು ಮಹಾರಾಣಿಯಂತೆ ಐಪಿಎಸ್ ಅಧಿಕಾರಿ ಡಿ ರೂಪಾ ಅವರು ಫೋಟೋಶೂಟ್ ಮಾಡಿಸಿದ್ದು, ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

