ರಾಜ್ಯತರಗತಿಗಳು ಪುನಾರಂಭ: ಶಾಲೆಗಳಿಗೆ ಭೇಟಿ ನೀಡಿ ಶಿಕ್ಷಕ-ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಸಚಿವರಿಗೆ ಸಿಎಂ ಸೂಚನೆ
ಕೊರೋನಾ 2 ನೇ ಅಲೆಯ ಹಿನ್ನೆಲೆಯಲ್ಲಿ ಈ ವರೆಗೂ ಆನ್ ಲೈನ್ ತರಗತಿಗಳನ್ನು ನಡೆಸುತ್ತಿದ್ದ ಶಾಲೆಗಳಲ್ಲಿ ಸೋಮವಾರ (ಆ.23)ರಿಂದ 9, 10 ಮತ್ತು ಪಿ.ಯು.ಸಿ ತರಗತಿಗಳು ಪ್ರಾರಂಭವಾಗುತ್ತಿವೆ.