ರಾಜ್ಯರೇಣುಕಾ ಸ್ವಾಮಿ ಕೊಲೆ ಪ್ರಕರಣ: ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಿಗೆ ಹೈಕೋರ್ಟ್ ನಕಾರ! ಕೊಟ್ಟ ಆಯ್ಕೆಗಳೇನು?
ವಿಡಿಯೋ ಕಾನ್ಫರೆನ್ಸ್ನಲ್ಲೇ ಖಾಸಗಿತನದ ಮಾತುಕತೆಗೆ ವ್ಯವಸ್ಥೆ ಮಾಡಿಕೊಡುತ್ತೇವೆ, ಕೋರ್ಟ್ ಕಲಾಪಕ್ಕೆ 15 ನಿಮಿಷ ಮುನ್ನ ನಿಮ್ಮ ಕಕ್ಷಿದಾರರ ಜೊತೆಗೆ ಮಾತನಾಡಿಕೊಂಡು ಕಲಾಪ ಆರಂಭಿಸಿ ಎಂದು ಸಲಹೆ ನೀಡಿದರು.