Physical Assault

'ನಾನೇನು ಹರ್ಮನ್ಪ್ರೀತ್ ಕೌರ್ ತರಾನಾ?': ಸಹ ಆಟಗಾರ್ತಿಯರ ಮೇಲೆ ಹಲ್ಲೆ ಆರೋಪ; ಮೌನ ಮುರಿದ ಬಾಂಗ್ಲಾದೇಶದ ನಾಯಕಿ
ಸುಲ್ತಾನ ಭಾರತದ ವಿಶ್ವಕಪ್ ವಿಜೇತ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಅವರನ್ನು ಎಳೆದು ತರುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.

'ಪೊಲೀಸರು ನನಗೆ ಹೊಡೆದಿದ್ದಾರೆ': ಬಂಧನಕ್ಕೀಡಾದ ನಂತರ ಅರ್ನಬ್ ಗೋಸ್ವಾಮಿ ಪ್ರತಿಕ್ರಿಯೆ
ತಮ್ಮನ್ನು ಬಂಧಿಸುವ ಮುನ್ನ ಪೊಲೀಸರು ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಆರೋಪಿಸಿದ್ದಾರೆ.

ನಿರ್ಮಾಪಕಿ ವಂದನಾ ಜೈನ್ ಮೇಲೆ ನಟಿ ಸಂಜನಾ ಹಲ್ಲೆ!
ಗಂಡ-ಹೆಂಡತಿ ಚಿತ್ರದ ಮೂಲಕ ಹಲ್ ಚಲ್ ಸೃಷ್ಠಿಸಿದ್ದ ನಟಿ ಸಂಜನಾ ಗಲ್ರಾನಿ ಅವರು ಪಾರ್ಟಿ ಗುಂಗಲ್ಲಿ ಬಾಲಿವುಡ್ ನಿರ್ಮಾಪಕಿಯೊಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

