ರಾಜ್ಯ148 ದೈಹಿಕ ಶಿಕ್ಷಕರ ಮುಂಬಡ್ತಿಗೆ ಅಸ್ತು: ಸುರೇಶ್ ಕುಮಾರ್
ಸರ್ಕಾರಿ ಪ್ರೌಢ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರ ಬಹುಕಾಲದ ಬೇಡಿಕೆಯಾಗಿದ್ದ ದೈಹಿಕ ಶಿಕ್ಷಣ ಪರಿವೀಕ್ಷಕರ ಹುದ್ದೆಗೆ ಬಡ್ತಿಗೆ ಸಂಬಂಧಿಸಿದಂತೆ ಆದೇಶ ಹೊರಡಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.