ದೇಶಫೆ 29ರಂದು 26127 ವಿಶೇಷ ಚೇತನರಿಗೆ ಪ್ರಧಾನಿಯಿಂದ ಸಲಕರಣೆ ವಿರತಣೆ: ವಿಶ್ವದಾಖಲೆಯ ನಿರೀಕ್ಷೆಯಲ್ಲಿ ಭಾರತ
ಪ್ರಧಾನಿ ನರೇಂದ್ರ ಮೋದಿ ಇದೇ 29ರಂದು ಸಂಗಮ ನಗರಿಗೆ ಭೇಟಿ ನೀಡಲಿದ್ದು, 26127 ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕರಿಗೆ ಅಗತ್ಯ ಸಲಕರಣೆಗಳನ್ನು ವಿತರಿಸಲಿದ್ದಾರೆ. ತ್ರಿವೇಣಿ ಸಂಗಮದ ಸಮೀಪವಿರುವ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು, ಸ್ವತಃ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಿದ್ಧತೆಯ ಮೇಲ್ವಿಚಾರಣೆ ವಹಿಸಿದ್ದಾರೆ ಅಲ್ಲದೆ ಈ ಬೃಹತ್ ಕಾರ್ಯಕ್ರಮ ವಿಶ್ವದಾಖಲೆ