pickpockets

ರಾಜ್ಯದ ಜನರ ಹಣ ಕೊಳ್ಳೆ ಹೊಡೆಯುತ್ತಿರುವ CM-DCM ಜನರ ಕಣ್ಣಿಗೆ ದೊಡ್ಡ 'ಪಿಕ್ ಪಾಕೆಟರ್'ನಂತೆ ಕಾಣುತ್ತಿದ್ದಾರೆ: ಪ್ರಹ್ಲಾದ್ ಜೋಶಿ
ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದರೂ, ಹೆಚ್ಚುವರಿ ಹಣ ಜನರಿಗೆ, ರೈತರಿಗೆ ವಿನಿಯೋಗವಾಗುತ್ತಿದೆ ಎ೦ದು ಪು೦ಖಾನುಪು೦ಖವಾಗಿ ಸಿಎಂ ಸುಳ್ಳು ಹೇಳಿದ್ದಾರೆ. ಜನರೆದುರು ಸುಳ್ಳು ಹೇಳಲು ನಿಮಗೆ ನಾಚಿಕೆ ಆಗುವುದಿಲ್ಲವೇ?

ಮಡಿಕೇರಿ: ಬಿಜೆಪಿ ಚುನಾವಣಾ ರ‍್ಯಾಲಿಯಲ್ಲಿ ಜೇಬುಗಳ್ಳರ ಕೈಚಳಕ; ಬಿಜೆಪಿ ನಾಯಕರ ಪರ್ಸ್ ಮಾಯ!
ಬುಧವಾರ ಮಡಿಕೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪಾಲ್ಗೊಂಡಿದ್ದ ಬಿಜೆಪಿ ಚುನಾವಣಾ ರ‍್ಯಾಲಿಯಲ್ಲಿ ಜೇಬುಗಳ್ಳರು ತಮ್ಮ ಕೈಚಳಕ ತೋರಿಸಿದ್ದು, ಮಾಜಿ ಶಾಸಕರಾದ ಕೆಜಿ ಬೋಪಯ್ಯ, ಅಪ್ಪಚ್ಚು ರಂಜನ್ ಸೇರಿದಂತೆ ಕನಿಷ್ಠ ಏಳು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಪರ್ಸ್ ಕಳವಾಗಿದೆ.

ಬೆಂಗಳೂರು: ಕಳ್ಳತನದ ಜಾಲ ಭೇದಿಸಿದ ಪೊಲೀಸರು, 30 ಲಕ್ಷ ರೂಪಾಯಿ ಮೌಲ್ಯದ ಮೊಬೈಲ್ ವಶ, 6 ಮಂದಿ ಬಂಧನ
ಬಿಎಂಟಿಸಿ ಬಸ್‌ಗಳಲ್ಲಿನ ಪ್ರಯಾಣಿಕರನ್ನೇ ಗುರಿಯಾಗಿಸಿಕೊಂಡು ಪರ್ಸ್ ಹಾಗೂ ಮೊಬೈಲ್ ಕಳ್ಳತನ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಆಗ್ನೇಯ ವಿಭಾಗದ ಪೊಲೀಸರು, ಆರು ಆರೋಪಿಗಳನ್ನು ಬಂಧಿಸಿದ್ದಾರೆ.

