ರಾಜ್ಯಯದುವೀರ್ ನೇತೃತ್ವದ ಸಭೆ ಯಶಸ್ವಿ: ಮೈಸೂರು ಅರಮನೆ ಮುಂಭಾಗ ಪಾರಿವಾಳಗಳಿಗೆ ಕಾಳು ಹಾಕುವ ಪದ್ಧತಿಗೆ ಬ್ರೇಕ್..!
ಪಾರಿವಾಳಗಳಿಗೆ ಆಹಾರ ಹಾಕುವ ಪದ್ದತಿ ರದ್ದತಿ ಮತ್ತು ಕಾಳು ಹಾಕುವುದರಿಂದ ಉದ್ಭವಿಸುವ ಸಮಸ್ಯೆಗಳ ವಿಚಾರವಾಗಿ ಇಂದು (ಸೆ.22) ಅರಮನೆಯ ಕೋಟೆ ಆಂಜನೇಯ ದೇವಸ್ಥಾನದ ಬಳಿ ನಾಗರೀಕರ ಜಾಗೃತ ಸಭೆ ನಡೆಯಿತು. ಕಾರ್ಯಕ್ರಮದಲ್ಲಿ ವೈದ್ಯರು, ಪರಿಸರವಾದಿಗಳು, ಸಾಮಾಜಿಕ ತಜ್ಞರು ಸೇರಿ ಹಲವರು ಭಾಗಿಯಾಗಿದ್ದರು.