ರಾಜ್ಯಎಚ್ಚರ.. ಎಚ್ಚರ: ಇನ್ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ..!
ಹೊಸ ನಿಯಮದಂತೆ ನಿಯಮ ಉಲ್ಲಂಘಿಸಿ ಪಾರಿವಾಳಗಳಿಗೆ ಆಹಾರ ನೀಡಿದವರಿಗೆ, ಸಾಂಕ್ರಾಮಿಕ ರೋಗ ಹರಡಿದ ನಿರ್ಲಕ್ಷ್ಯದ ಪ್ರಕರಣ ದಾಖಲಿಸಲಾಗುತ್ತದೆ. ಅವರಿಗೆ ದಂಡ ಹಾಗೂ ಆರು ತಿಂಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ.