PIL

ಶಾಸಕ, ಸಂಸದರ ಮಕ್ಕಳಿಗೆ ಜಾತಿ ಆಧಾರಿತ ಮೀಸಲಾತಿ ರದ್ದು ಕೋರಿ ಸುಪ್ರೀಂಗೆ ಪಿಐಎಲ್
ಶಾಸಕರ, ಸಂಸದರ ಹಾಗೂ ಉನ್ನತ ಅಧಿಕಾರಿಗಳ ಮಕ್ಕಳಿಗೆ ನೀಡಲಾಗುತ್ತಿರುವ ಜಾತಿ ಆಧಾರಿತ ಮೀಸಲಾತಿಯನ್ನು ರದ್ದುಗೊಳಿಸುವಂತೆ ಕೋರಿ ಮಧ್ಯ ಪ್ರದೇಶದ, ಪರಿಶಿಷ್ಟ ಜಾತಿ(ಎಸ್ ಸಿ)ಗೆ ಸೇರಿದ ಕಾನೂನು ವಿದ್ಯಾರ್ಥಿಯೊಬ್ಬರು ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸಿದ್ದಾರೆ.

ಸಿಎಎ ವಿರುದ್ಧದ ಪಿಐಎಲ್ ವಜಾಗೊಳಿಸಿದ ಬಾಂಬೆ ಹೈಕೋರ್ಟ್
ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದ ಕೆಲವೇ ಗಂಟೆಗಳಲ್ಲಿ, ಸಿಎಎ ವಿರುದ್ಧ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯನ್ನು ಬಾಂಬೆ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.

ಜೆಎನ್ ಯು ಹಿಂಸಾಚಾರ: ಡಾಟಾ, ಸಿಸಿಟಿವಿ ಫುಟೇಜ್, ಸಾಕ್ಷ್ಯಗಳ ಸಂರಕ್ಷಿಸಲು ಜೆಎನ್ ಯು ಪ್ರಾಧ್ಯಾಪಕರಿಂದ ಪಿಐಎಲ್
ಜ.೦5 ರಂದು ಜೆಎನ್ ಯು ಕ್ಯಾಂಪಸ್ ನಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದ ಸಾಕ್ಷ್ಯ, ಸಿಸಿಟಿವಿ ದೃಶ್ಯಾವಳಿಗಳು, ಡಾಟಾ ಸಂರಕ್ಷಣೆ ಮಾಡಬೇಕೆಂದು ಮನವಿ ಮಾಡಿ ವಿವಿಯ 3 ಪ್ರಾಧ್ಯಾಪಕರು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಉತ್ತರಾಖಂಡ್ ಅಧಿಕಾರಿಯ ವಿದ್ಯುತ್ ಬಿಲ್ ಮೊತ್ತ ಕೇಳಿದರೆ ಶಾಕ್ ಆಗ್ತೀರ! ವಿದ್ಯುತ್ ದುರ್ಬಳಕೆಗೆ ಹೈಕೋರ್ಟ್ ಕಿಡಿ!
ಉತ್ತರಾಖಂಡ್ ನ ವಿದ್ಯುತ್ ನಿಗಮದ ಅಧಿಕಾರಿಯೊಬ್ಬರು ವಾಸ್ತವದಲ್ಲಿ 4 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಪಾವತಿ ಮಾಡಬೇಕಿದೆ. ಆದರೆ ಈ ಪುಣ್ಯಾತ್ಮ ತಿಂಗಳಿಗೆ ಕೇವಲ 425 ರೂಪಾಯಿ ವಿದ್ಯುತ್ ಬಿಲ್ ಕಟ್ಟಿ ಆರಾಮಾಗಿದ್ದರು.

ಶಾಸಕರ ಶಿಫಾರಸ್ಸಿನಿಂದ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಿದ್ದರೆ ಮಾಹಿತಿ ನೀಡಿ: ಸರ್ಕಾರಕ್ಕೆ 'ಹೈ' ಸೂಚನೆ
ಶಾಸಕರ ಶಿಫಾರಸಿನ ಮೇಲೆ ನಿಯಮ ಬಾಹಿರವಾಗಿ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಿರುವ ಕುರಿತು ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶುಕ್ರವಾರ ಸೂಚಿಸಿದೆ.

ವಿಧಾನಮಂಡಲ ಕಲಾಪಕ್ಕೆ ಮಾಧ್ಯಮಗಳ ಚಿತ್ರೀಕರಣಕ್ಕೆ ನಿರ್ಬಂಧ: ಹೈಕೋರ್ಟ್ ಗೆ ಪಿಐಎಲ್
ವಿಧಾನಮಂಡಲ ಕಲಾಪಕ್ಕೆ ಖಾಸಗಿ ಮಾಧ್ಯಮಗಳ ಚಿತ್ರೀಕರಣಕ್ಕೆ ನಿರ್ಬಂಧ ವಿಧಿಸಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಕ್ರಮದ ವಿರುದ್ಧ ಪ್ರತಿಪಕ್ಷಗಳು, ಮಾಧ್ಯಮಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗಿವೆ.

ಕಾನೂನು ಬಾಹಿರ ಚಟುವಟಿಕೆ ತಿದ್ದುಪಡಿ ಕಾಯ್ದೆ ವಿರೋಧಿಸಿ ಅರ್ಜಿ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್
ಕಾನೂನು ಬಾಹಿರ ಚಟುವಟಿಕೆ ತಿದ್ದುಪಡಿ ಕಾಯ್ದೆ 2019 (ಯುಎಪಿಎ) ಅಸಾಂವಿಧಾನಿಕವೆಂದು ವಿರೋಧ ವ್ಯಕ್ತಪಡಿಸಿ ವ್ಯಕ್ತಿಯೊಬ್ಬರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಅರ್ಜಿ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಶುಕ್ರವಾರ...

ವಿಶ್ವಾಸಮತ: ಕಾಲಮಿತಿ ನಿಗದಿಪಡಿಸುವಂತೆ ಸ್ಪೀಕರ್ ಗೆ ನಿರ್ದೇಶನ ಕೋರಿ ಹೈಕೋರ್ಟ್ ಗೆ ಪಿಐಎಲ್
ರಾಜ್ಯ ರಾಜಕಾರಣದ ಬಿಕ್ಕಟ್ಟು ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ. ರಾಜ್ಯಪಾಲರ ನಿರಂತರ ಆದೇಶದ ನಂತರವೂ, ವಿಧಾನಸಭೆಯ ಸ್ಪೀಕರ್ ರಮೇಶ್....

ಪರೀಕ್ಷಾ ಕೊಠಡಿಯಲ್ಲಿ ವಿದ್ಯಾರ್ಥಿಗಳ ತಪಾಸಣೆ: ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಪರೀಕ್ಷಾ ಸಭಾಂಗಣದಲ್ಲಿ ವಿದ್ಯಾರ್ಥಿಗಳನ್ನು ತಪಾಸಣೆ ಮಾಡುವ ಪರೀಕ್ಷಕರು ಮತ್ತು ಫ್ಲೈಯಿಂಗ್ ಸ್ಕ್ವಾಡ್ ಗಳಿಗೆ ಮಾರ್ಗಸೂಚಿಗೆ ಆದೇಶ ...

