PIL

ಚಿನ್ನಸ್ವಾಮಿ ಪಂದ್ಯಕ್ಕೂ "ನೀರಿನ ಅಡ್ಡಿ"!
ಬರ ಹಿನ್ನಲೆಯಲ್ಲಿ ಮಹಾರಾಷ್ಟ್ರದಲ್ಲಿ ಐಪಿಎಲ್ ಟೂರ್ನಿ ಆಯೋಜನೆಗೆ ಎದುರಾಗಿರುವ ಸಮಸ್ಯೆ ಇದೀಗ ಕರ್ನಾಟಕಕ್ಕೂ ಕಾಲಿಟ್ಟಿದ್ದು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ.

ಗುಪ್ತಚರ ಸಂಸ್ಥೆಗಳನ್ನು ಹೊಣೆ ಮಾಡಲು ಸಾರ್ವಜನಿಕ ಅರ್ಜಿ: ಸುಪ್ರೀಂ ಕೋರ್ಟ್ ವಜಾ
ಬೇಹುಗಾರಿಕಾ ಸಂಸ್ಥೆಗಳಾದ ಐ ಬಿ, ಆರ್ ಎ ಡಬ್ಲ್ಯು ಮತ್ತು ಎನ್ ಟಿ ಆರ್ ಒ ಗಳನ್ನು ಸಂಸತ್ತಿನಲ್ಲಿ ಹೊಣೆಗಾರರನ್ನಾಗಿ ಮಾಡುವುದಕ್ಕೆ ಸಲ್ಲಿಸಿದ್ದ ಸಾರ್ವಜನಿಕ ಅರ್ಜಿಯನ್ನು

ರೈತರು ಆತ್ಮಹತ್ಯೆ ಮಾಡಿಕೊಂಡರೆ ನಾವೇನು ಮಾಡೋಕಾಗುತ್ತೆ: ಸುಪ್ರೀಂಕೋರ್ಟ್ ಪ್ರಶ್ನೆ!
ರೈತರ ಆತ್ಮಹತ್ಯೆಗಳಿಗೆ ಸಂಬಂಧಿಸಿ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನಿಗಪಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ದಾಖಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ...

ಒತ್ತುವರಿ ಪ್ರಕರಣದ ಬಗ್ಗೆ ನಿರ್ಲಕ್ಷ್ಯ: ಫೆ.3 ರಂದು ಕೋರ್ಟ್ ಗೆ ಹಾಜರಾಗದಿದ್ದರೆ ಬಿಬಿಎಂಪಿ ಆಯುಕ್ತರ ಬಂಧನ
ಬಿಬಿಎಂಪಿ ಆಯುಕ್ತರನ್ನು ಬಂಧಿಸಿ ವಿಚಾರಣೆಗೆ ಹಾಜರುಪಡಿಸುವಂತೆ ಹಂಗಾಮಿ ನ್ಯಾ. ಎಸ್.ಕೆ ಮುಖರ್ಜಿ ಆದೇಶ ನೀಡಿದ್ದಾರೆ.

ಖಾಸಗಿ ಬಸ್ ಗಳ ನಿಷೇಧದ ವಿರುದ್ಧ ಪಿಐಎಲ್: ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ವರ್ಗ
ಭಾರಿ ಗೊಂದಲದ ಜೊತೆಗೆ ತೀವ್ರ ವಿರೋಧಕ್ಕೂ ಕಾರಣವಾಗಿದ್ದ ಖಾಸಗಿ ಬಸ್ ಹಾಗೂ ಗೂಡ್ಸ್ ಲಾರಿಗಳ ಬೆಂಗಳೂರು ನಗರ ಪ್ರವೇಶ ನಿಷೇಧದ ವಿರುದ್ಧ...

ನಾಯಕತ್ವ ಅಳೆಯಲು ಪಿಐಎಲ್ !
ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ತಂಡ ಸತತ ಸೋಲಿನಿಂದ ಸರಣಿಯನ್ನು ಕೈಚೆಲ್ಲಿದ್ದರೂ ಟೀಂ ಇಂಡಿಯಾ ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ, ಪತ್ರಿಕಾ ಗೋಷ್ಠಿಯಲ್ಲಿ ತಮ್ಮ ನಾಯಕತ್ವದ ಬಗ್ಗೆ...

ಸಂಸದೀಯ ಕಾರ್ಯದರ್ಶಿಗಳ ನೇಮಕ: ಅರ್ಜಿ ಹಿಂದಕ್ಕೆ
ರಾಜ್ಯ ಸರ್ಕಾರ ವಿಧಾನ ಸಭೆಯ 10 ಹಾಗೂ ವಿಧಾನ ಪರಿಷತ್‍ನ ಒಬ್ಬ ಶಾಸಕರನ್ನು ಸಂಸದೀಯ ಕಾರ್ಯದರ್ಶಿಗಳನ್ನಾಗಿ ನೇಮಿಸಿರುವ ಕ್ರಮವನ್ನು ಪ್ರಶ್ನಿಸಿ ...

ಆಡಿಟ್ ಮಾಡಿಸಲು ಹೈ ಕೋರ್ಟ್‍ಗೆ ಅರ್ಜಿ
ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಲೇ ಬಂದಿರುವ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಮತ್ತು `ನಮ್ಮ ಬೆಂಗಳೂರು ಪ್ರತಿಷ್ಠಾನ', ಬಿಬಿಎಂಪಿ ಯಲ್ಲಿನ ಅವ್ಯವಹಾರದ ಬಗ್ಗೆ ನಿಗದಿತ ಸಮಯದೊಳಗೆ ಆಡಿಟ್ ನಡೆಸಲು ಸಿಎಜಿಗೆ ನಿರ್ದೇಶನ ನೀಡಬೇಕೆಂದು...

ಬಿಬಿಎಂಪಿ ಅವ್ಯವಹಾರ: ಹೈಕೋರ್ಟ್‍ಗೆ ಸಂಸದ ರಾಜೀವ್ ಚಂದ್ರಶೇಖರ್ ಅವರಿಂದ ಪಿಐಎಲ್
ಬಿಬಿಎಂಪಿ ಯಲ್ಲಿನ ಅವ್ಯವಹಾರದ ಬಗ್ಗೆ ನಿಗದಿತ ಸಮಯದೊಳಗೆ ಆಡಿಟ್ ನಡೆಸಲು ಸಿಎಜಿಗೆ ನಿರ್ದೇಶನ ನೀಡಬೇಕೆಂದು ಕೋರಿ ಸಂಸದ ರಾಜೀವ್ ಚಂದ್ರಶೇಖರ್ ಹೈಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

