ಜಮ್ಮುವಿನ ಗಡಿಭಾಗದ ರಾಜ್ನೀತ್ ಸಾಗರ್ ಅಣೆಕಟ್ಟೆಯಲ್ಲಿ ಪತನಗೊಂಡಿದ್ದ ಸೇನೆಯ ಧ್ರುವ್ ಹೆಲಿಕಾಪ್ಟರ್ನ ಪೈಲಟ್ ಒಬ್ಬರ ಶವ ಅಪಘಾತವಾದ 12 ದಿನದ ನಂತರ ಭಾನುವಾರ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.