ರಾಜ್ಯ13 ಖಜಾನೆ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಲೋಕಾಯುಕ್ತ ಬೆಂಗಾವಲು ಕಾರು ಚಾಲಕನ ಬಳಿಯೂ ಲಂಚ ಸ್ವೀಕಾರ
ಹುಜೂರ್ ಖಜಾನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪ್ರಥಮ ದರ್ಜೆ ಸಹಾಯಕ ಕೃಷ್ಣ, ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರ ಪೈಲಟ್ ವಾಹನದ ಚಾಲಕನಿಂದ 3,000 ರೂ. ಲಂಚ ಪಡೆದಿರುವುದು ಬೆಳಕಿಗೆ ಬಂದಿದೆ.