ರಾಜ್ಯಕೋವಿಡ್-19 ರೋಗಿಗಳು, ಗುಣಮುಖರಾದವರ ಸಮಸ್ಯೆ: ಆಯ್ದ ಪಿಎಚ್ ಸಿಗಳಲ್ಲಿ ಬಿಬಿಎಂಪಿ ಪ್ರಾಯೋಗಿಕ ಅಧ್ಯಯನ
ಕೋವಿಡ್-19 ಸೋಂಕಿತರು ಮತ್ತು ಸೋಂಕಿನಿಂದ ಗುಣಮುಖ ಹೊಂದಿದ ನಂತರ ಕೆಲವು ಆರೋಗ್ಯ ಸಮಸ್ಯೆಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಆಯ್ದ ಪ್ರಾಥಮಿಕ ಕೇಂದ್ರಗಳಲ್ಲಿ ಪ್ರಾಯೋಗಿಕ ಅಧ್ಯಯನ ನಡೆಸುತ್ತಿದ್ದಾರೆ.