ಅಮೆರಿಕ ಪ್ರವಾಸದಲ್ಲಿರುವ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರ ನೇತೃತ್ವದ ನಿಯೋಗವು ಮಂಗಳವಾರ ಐಎಂಎಫ್(ಅಂತರರಾಷ್ಟ್ರೀಯ ಹಣಕಾಸು ನಿಧಿ) ಜೊತೆ ಮಹತ್ವದ ಮಾತುಕತೆ ನಡೆಸಿತು.