Pilot

ಗುಜರಾತ್‌ನಲ್ಲಿ ಜಾಗ್ವಾರ್ ಯುದ್ಧ ವಿಮಾನ ಪತನ: ಗಾಯಗೊಂಡ ಪೈಲಟ್ ಮಿಲಿಟರಿ ಆಸ್ಪತ್ರೆಗೆ ಶಿಫ್ಟ್
ಜಾಮ್‌ನಗರ ವಾಯುನೆಲೆಯಿಂದ ಬಂದ ಎರಡು ಆಸನಗಳ ಐಎಎಫ್ ಜಾಗ್ವಾರ್ ವಿಮಾನವು ರಾತ್ರಿ ಕಾರ್ಯಾಚರಣೆಯ ಸಮಯದಲ್ಲಿ ಅಪಘಾತಕ್ಕೀಡಾಗಿದ್ದು, ಫ್ಲೈಟ್ ಲೆಫ್ಟಿನೆಂಟ್ ಸಿದ್ಧಾರ್ಥ್ ಯಾದವ್ ಸಾವನ್ನಪ್ಪಿದ್ದಾರೆ.

ವಿಜಯಪುರ ಯುವತಿ ಸಾಧನೆ: 18 ವರ್ಷಕ್ಕೆ ಪೈಲಟ್ ಆದ ಸಮೈರಾ
ಉದ್ಯಮಿ ಅಮೀನ್ ಹುಲ್ಲೂರ್ ಅವರ ಪುತ್ರಿ, 18 ವರ್ಷದ ಸಮೈರಾ ಹುಲ್ಲೂರು ಅವರು ಕಮರ್ಶಿಯಲ್ ಪೈಲಟ್ ಲೈಸನ್ಸ್ ಪಡೆಯುವ ಮೂಲಕ ವಿಶೇಷ ಸಾಧನೆ ಮಾಡಿದ್ದು, ಈ ಮೂಲಕ ವಿಜಯಪುರ ಜಿಲ್ಲೆ ಮಾತ್ರವಲ್ಲದೇ ರಾಜ್ಯದ ಕೀರ್ತಿಯ ಪತಾಕೆಯನ್ನು ಹಾರಿಸಿದ್ದಾರೆ.

ಟೇಕಾಫ್ ವಿಳಂಬವಾಗಲಿದೆ ಎಂದು ಘೋಷಿಸಿದ್ದಕ್ಕೆ ಇಂಡಿಗೋ ಪೈಲಟ್ ಮೇಲೆ ಹಲ್ಲೆ ನಡೆಸಿದ ಪ್ರಯಾಣಿಕ
ದೆಹಲಿ ವಿಮಾನ ನಿಲ್ದಾಣದಲ್ಲಿ ಟೇಕಾಫ್ ವಿಳಂಬವಾಗುವ ಬಗ್ಗೆ ಘೋಷಣೆ ಮಾಡುತ್ತಿದ್ದಾಗ ಇಂಡಿಗೋ ಪೈಲಟ್‌ಗೆ ಪ್ರಯಾಣಿಕರೊಬ್ಬರು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ವಿಮಾನದ ಟಾಯ್ಲೆಟ್ನಲ್ಲಿ ಕುಸಿದು ಬಿದ್ದು ಪೈಲಟ್ ಸಾವು: 271 ಪ್ರಯಾಣಿಕರಿದ್ದ ವಿಮಾನ ತುರ್ತು ಭೂಸ್ಪರ್ಶ
ಮಿಯಾಮಿಯಿಂದ ಚಿಲಿಗೆ ಹೊರಟಿದ್ದ ವಿಮಾನದ ಟಾಯ್ಲೆಟ್ನಲ್ಲಿ ಪೈಲಟ್ ಮೃತಪಟ್ಟಿದ್ದು ತಕ್ಷಣವೇ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು. 271 ಪ್ರಯಾಣಿಕರೊಂದಿಗೆ ಮಿಯಾಮಿಯಿಂದ ಚಿಲಿಗೆ ಹೊರಟಿತ್ತು.

ಕಲಬುರಗಿ ಡೆಮೋ ರೈಲು ಹಳಿ ಮೇಲೆ ಬಿತ್ತು ಭಾರೀ ಗಾತ್ರದ ಬಂಡೆ: ಚಾಲಕನ ಸಮಯ ಪ್ರಜ್ಞಯಿಂದ ತಪ್ಪಿದ ಅನಾಹುತ!
ಮರಗುತ್ತಿ ಸುರಂಗ ಮಾರ್ಗದಲ್ಲಿ ಬಂಡೆಗಲ್ಲೊಂದು ಕಳಚಿ ಹಳಿ ಮೇಲೆಯೇ ಬಿದ್ದಾಗ, ಬಂಡೆ ಬಿದ್ದ ಸದ್ದಿನಿಂದ ಜಾಗೃತಗೊಂಡ ಚಾಲಕ ತಕ್ಷಣ ರೈಲಿನ ವೇಗ ತಗ್ಗಿಸುವ ಮೂಲಕ ಕಲಬುರಗಿ- ಬೀದರ್ ರೈಲು ಮಾರ್ಗದಲ್ಲಿನ ಸುರಂಗದಲ್ಲಿ ನಡೆಯಬಹುದಾಗಿದ್ದ ರೈಲು ಅವಘಡ ತಪ್ಪಿದಂತಾಗಿದೆ.

ಕರ್ನಾಟಕ ಆಯ್ತು, ಈಗ ರಾಜಸ್ಥಾನ ಬಿಕ್ಕಟ್ಟು ಪರಿಹಾರಕ್ಕೆ ಮುಂದಾದ ಖರ್ಗೆ!
ಕರ್ನಾಟಕ ಕಾಂಗ್ರೆಸ್ ನಲ್ಲಿನ ಬಣ ರಾಜಕೀಯ ಬಿಕ್ಕಟ್ಟು ಪರಿಹರಿಸಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಒಗ್ಗೂಡಿಸುವಲ್ಲಿ ಯಶಸ್ವಿಯಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈಗ, ರಾಜಸ್ಥಾನದಲ್ಲಿಯೂ ಇದೇ ಸೂತ್ರವನ್ನು ಅನುಸರಿಸಲು ಮುಂದಾಗಿದ್ದಾರೆ.

ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರೆಸುತ್ತೇನೆ: ದಿನದ ನಿರಶನ ಅಂತ್ಯಗೊಳಿಸಿದ ಪೈಲಟ್
ರಾಜಸ್ಥಾನದಲ್ಲಿ ತಮ್ಮದೇ ಪಕ್ಷದ ಸರ್ಕಾರದ ವಿರುದ್ಧ ನಿಂತಿರುವ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ತಾವು ಕೈಗೊಂಡಿದ್ದ ನಿರಶನವನ್ನು ಅಂತ್ಯಗೊಳಿಸಿದ್ದಾರೆ. ಆದರೆ ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರೆಯುತ್ತದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ: ಗೆಹ್ಲೋಟ್, ಪೈಲಟ್ ಗೆ ರಾಹುಲ್ ಗಾಂಧಿಯ 'ಹೌದು ಅಥವಾ ಇಲ್ಲ' ಅಭಿಪ್ರಾಯವೇ ನಿರ್ಣಾಯಕ!
ದೆಹಲಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯ ನೇರ ಪರಿಣಾಮ ರಾಜಸ್ಥಾನದ ರಾಜಕಾರಣದ ಮೇಲೆ ಆಗುತ್ತಿರುವುದು ಸ್ಪಷ್ಟವಾಗುತ್ತಿದೆ.

ಅಮೆರಿಕ: ವಿಮಾನ ಪತನಗೊಳಿಸುವುದಾಗಿ ಬೆದರಿಕೆ ಹಾಕಿದ್ದ ಪೈಲಟ್ ಬಂಧನ
ಅಮೆರಿಕದ ಈಶಾನ್ಯ ಮಿಸ್ಸಿಸ್ಸಿಪ್ಪಿ ನಗರದ ಟುಪೆಲೋದಲ್ಲಿ ಉದ್ದೇಶಪೂರ್ವಕವಾಗಿ ವಾಲ್‌ಮಾರ್ಟ್‌ಗೆ ವಿಮಾನ ಅಪ್ಪಳಿಸಿ ಪತನಗೊಳಿಸುವುದಾಗಿ ಬೆದರಿಕೆ ಹಾಕಿದ್ದ ಪೈಲಟ್ ಅನ್ನು ವಶಕ್ಕೆ ಪಡೆಯಲಾಗಿದೆ. ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು,...

