pilots

ಎಲ್ಲಾ ವಿಮಾನಯಾನ ಸಂಸ್ಥೆಗಳ ಪೈಲಟ್‌ಗಳಿಗೆ 'ಡ್ರಗ್ಸ್ ಟೆಸ್ಟ್' ನಡೆಸಲು DGCA ಆದೇಶ! ಕಾರಣವೇನು ಗೊತ್ತಾ?
ಪೈಲಟ್‌ಗಳ ಮಾದಕ ದ್ರವ್ಯ ಪರೀಕ್ಷೆಗೆ ಸಂಬಂಧಿಸಿದ ಹೊಸ ನಿಯಮಗಳ ಕರಡನ್ನು DGCA ಈ ತಿಂಗಳ ಅಂತ್ಯದೊಳಗೆ ಅಂತಿಮಗೊಳಿಸುವ ನಿರೀಕ್ಷೆಯಿದೆ ಎಂದು ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ಗುರುವಾರ ತಿಳಿಸಿದ್ದಾರೆ.

ಹಾರಾಟದ ಮಧ್ಯದಲ್ಲೇ British Airwaysನ 3 ಪೈಲಟ್‌ಗಳು ಅಸ್ವಸ್ಥ: ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು ಹೇಗೆ?
ವಿಮಾನ ಹಾರಾಟಕ್ಕೂ ಮುನ್ನದ ರಾತ್ರಿ ಮೂವರು ಪೈಲಟ್‌ಗಳು ಏರ್‌ಲೈನ್ ವ್ಯವಸ್ಥೆ ಮಾಡಿದ್ದ ಹೋಟೆಲ್‌ನಲ್ಲಿ ತಂಗಿದ್ದರು. ಪ್ರಯಾಣ ಆರಂಭಿಸುವ ಮೊದಲು ಹೋಟೆಲ್ ಲೌಂಜ್‌ನಲ್ಲಿ ಉಪಾಹಾರ ಸೇವಿಸಿದ್ದರು.

ಪೈಲಟ್‌ಗಳ ಸಂಬಳವನ್ನು ತಿಂಗಳಿಗೆ ₹7.5 ಲಕ್ಷಕ್ಕೆ ಹೆಚ್ಚಿಸಿದ ಸ್ಪೈಸ್‌ಜೆಟ್
ಸ್ಪೈಸ್‌ಜೆಟ್ ಮಂಗಳವಾರ ತನ್ನ ಕ್ಯಾಪ್ಟನ್‌ಗಳ ವೇತನವನ್ನು 75 ಗಂಟೆಗಳ ಹಾರಾಟಕ್ಕೆ ತಿಂಗಳಿಗೆ ₹ 7.5 ಲಕ್ಷಕ್ಕೆ ಹೆಚ್ಚಿಸುವುದಾಗಿ ಘೋಷಿಸಿದೆ.

1000 ಪೈಲಟ್ ನೇಮಕ ಮಾಡಿಕೊಳ್ಳಲು ಏರ್ ಇಂಡಿಯಾ ಮುಂದು
ಏರ್ ಇಂಡಿಯಾ 1000 ಪೈಲಟ್ ಗಳನ್ನು ನೇಮಕ ಮಾಡಿಕೊಳ್ಳಲು ಮುಂದಾಗಿದೆ.

ಮುಂದುವರಿದ ಅನಿಶ್ಚಿತತೆ: ಜೆಟ್ ಏರ್‌ವೇಸ್‌ಗೆ ಗುಡ್ ಬೈ ಹೇಳಿದ ಪೈಲಟ್‌ಗಳು, ಉನ್ನತ ಅಧಿಕಾರಿಗಳು
ಸ್ಥಗಿತಗೊಂಡಿರುವ ಜೆಟ್ ಏರ್‌ವೇಸ್ ಮತ್ತೆ ಆರಂಭವಾಗುವ ಬಗ್ಗೆ ಹೆಚ್ಚುತ್ತಿರುವ ಅನಿಶ್ಚಿತತೆಯ ಮಧ್ಯೆ, ಹಲವು ಹಿರಿಯ ಅಧಿಕಾರಿಗಳು, ಪೈಲಟ್‌ಗಳು ಮತ್ತು ಕ್ಯಾಬಿನ್ ಸಿಬ್ಬಂದಿಗಳು ವಿಮಾನಯಾನ ಸಂಸ್ಥೆಯನ್ನು ತೊರೆದಿದ್ದಾರೆ ಎಂದು ಮೂಲಗಳು...

ಪೈಲಟ್‌ಗಳಿಗೆ ಶೇ.20ರಷ್ಟು ವೇತನ ಹೆಚ್ಚಳ ಘೋಷಿಸಿದ ಸ್ಪೈಸ್ ಜೆಟ್
ಪೈಲಟ್‌ಗಳಿಗೆ ಅಕ್ಟೋಬರ್ ತಿಂಗಳಿನಿಂದ ಶೇ.20ರಷ್ಟು ವೇತನ ಹೆಚ್ಚಳ ಮಾಡುವುದಾಗಿ ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆ ಗುರುವಾರ ಘೋಷಿಸಿದೆ.

ಕೋವಿಡ್-19: ಮೇ ತಿಂಗಳಲ್ಲಿ 17 ಪೈಲಟ್ ಗಳ ಸಾವು, ಇಂಡಿಗೋ ಸಂಸ್ಥೆಯೊಂದರಲ್ಲೇ 10 ಮಂದಿ ಬಲಿ!
ಮಾರಕ ಕೊರೋನಾ ವೈರಸ್ 2ನೇ ಅಲೆ ವೇಳೆ ವ್ಯಾಪಕ ಹೊಡೆತ ತಿಂದಿರುವ ವಿಮಾನಯಾನ ಸಂಸ್ಥೆಗಳಿಗೆ ಗಾಯದ ಮೇಲೆ ಬರೆ ಎಂಬಂತೆ ಹತ್ತಾರು ಪೈಲಟ್ ಗಳು ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದಾರೆ.

ಚೀನಾಗೆ ಸರಕು ಸಾಗಣೆ ವಿಮಾನ ಚಲಾಯಿಸಿದ್ದ ಏರ್ ಇಂಡಿಯಾದ 5 ಪೈಲಟ್ ಗಳಿಗೆ ಕೊರೋನಾ ಸೋಂಕು!
ಮಾರಕ ಕೊರೋನಾ ವೈರಸ್ ತವರು ಚೀನಾಗೆ ಸರಕು ಸಾಗಣಿಕಾ ವಿಮಾನಗಳನ್ನು ಚಲಾಯಿಸಿದ್ದ ಏರ್ ಇಂಡಿಯಾದ ಐದು ಪೈಲಟ್ ಗಳಿಗೆ ಕೋವಿಡ್-19 ವೈರಸ್ ವಕ್ಕರಿಸಿದೆ ಎಂದು ತಿಳಿದುಬಂದಿದೆ.

ತೆಲಂಗಾಣದಲ್ಲಿ ಯುದ್ಧ ವಿಮಾನ ಪತನ: ತರಬೇತಿಯಲ್ಲಿದ್ದ ಇಬ್ಬರು ಪೈಲಟ್‌ಗಳು ಸಾವು
ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ಸುಲ್ತಾನ್ ಪುರ ಗ್ರಾಮದಲ್ಲಿ ಭಾನುವಾರ ಹತ್ತಿಯ ಹೊಲದಲ್ಲಿ ಸೆಸ್ನಾ ವಿಮಾನ ಅಪಘಾತಕ್ಕೀಡಾಗಿದ್ದು, ಅದರಲ್ಲಿದ್ದ ಇಬ್ಬರು ತರಬೇತಿ ಪೈಲಟ್;ಗಳು ಸಾವನ್ನಪ್ಪಿದ್ದಾರೆ.

