ದೇಶನಾಳೆ ಶಬರಿಮಲೆ 'ಸುಪ್ರೀಂ' ತೀರ್ಪು ಪ್ರಕಟ: ಕೇರಳದಾದ್ಯಂತ ವ್ಯಾಪಕ ಕಟ್ಟೆಚ್ಚರ
ಅಯೋಧ್ಯೆ ತೀರ್ಪು ಬಂದ ನಂತರ ದೇಶದ ಜನತೆ ಬಹುಕಾಲದಿಂದ ಕಾಯುತ್ತಿರುವ ಇನ್ನೊಂದು ಮಹತ್ವದ ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್ ನಾಳೆ ಉಚ್ಚರಿಸಲಿದೆ. ಅದುವೇ ಶಬರಿಮಲೆಗೆ ಮಹಿಳೆಯರ ಪ್ರವೇಶ ಕುರಿತಂತೆ ಮರುಪರಿಶೀಲನೆ ಅರ್ಜಿ....