Pinarayi Vijayan

'ಭಾರತ್ ಮಾತಾ ಕೀ ಜೈ' ಮತ್ತು 'ಜೈ ಹಿಂದ್' ಘೋಷಣೆ ಮುಸ್ಲಿಮರ ಕೊಡುಗೆ: ಕೇರಳ ಸಿಎಂಗೆ ಬಿಜೆಪಿ ತಿರುಗೇಟು
'ಭಾರತ್ ಮಾತಾ ಕೀ ಜೈ' ಮತ್ತು 'ಜೈ ಹಿಂದ್' ಘೋಷಣೆ ಮುಸ್ಲಿಮರ ಕೊಡುಗೆ ಎಂದಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಹೇಳಿಕೆಯನ್ನು ವಿಭಜಕ ಮನಸ್ಥಿತಿಯ ಸಂಕೇತವೆಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಕಿಡಿಕಾರಿದ್ದು ಈ ಘೋಷಣೆಗಳನ್ನು ಯಾವುದೇ ಹಿಂದೂ ಅಥವಾ ಮುಸಲ್ಮಾನರು ಎತ್ತಲಿಲ್ಲ ಎಂದು ಹೇಳಿದೆ.

ಅಮೆರಿಕಾ, ಇಸ್ರೇಲ್ ಜೊತೆಗಿನ ಮೋದಿ ಸರ್ಕಾರದ ಸಂಬಂಧ ಕುರಿತು ಕೇರಳ ಸಿಎಂ ಖಂಡನೆ!
ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಗುರುವಾರ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಅಮೆರಿಕದ ಹಿತಾಸಕ್ತಿಗಳಿಗೆ ಮಾತ್ರ ಧ್ವನಿ ಎತ್ತುವ ಮೂಲಕ ಭಾರತವನ್ನು ಅಮೆರಿಕದ ಕಾರ್ಯತಂತ್ರದ ಮಿತ್ರ ರಾಷ್ಟ್ರವನ್ನಾಗಿ ಮಾಡಿದೆ ಎಂದು ಆರೋಪಿಸಿದ್ದಾರೆ.

ಕೇರಳ ಸ್ಫೋಟ: ಶಾಂತಿ ಕದಡಲು ಯತ್ನಿಸುವ ಸಮಾಜಘಾತುಕ ಶಕ್ತಿಗಳ ವಿರುದ್ಧ ಸರ್ವಪಕ್ಷ ಸಭೆಯಲ್ಲಿ ನಿರ್ಣಯ
ಕೊಚ್ಚಿಯ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕರೆದಿದ್ದ ಸರ್ವಪಕ್ಷ ಸಭೆಯು, ಸಮಾಜದಲ್ಲಿ ಅಪನಂಬಿಕೆ ಮತ್ತು ಅಸಹಿಷ್ಣುತೆಯನ್ನು ಸೃಷ್ಟಿಸುವ ಪ್ರಯತ್ನಗಳನ್ನು ವಿರೋಧಿಸಲು ಸೋಮವಾರ ನಿರ್ಧರಿಸಿದೆ.

ಕೊಚ್ಚಿ ಕನ್ವೆನ್ಷನ್ ಸೆಂಟರ್‌ನಲ್ಲಿ ಸ್ಫೋಟ; ಸರ್ವಪಕ್ಷ ಸಭೆ ಕರೆದ ಕೇರಳ ಸಿಎಂ ಪಿಣರಾಯಿ ವಿಜಯನ್
ಕೊಚ್ಚಿಯ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸೋಮವಾರ ಇಲ್ಲಿ ಸರ್ವಪಕ್ಷ ಸಭೆ ಕರೆದಿದ್ದಾರೆ.

ಕೇರಳ ಪ್ರಾರ್ಥನಾ ಮಂದಿರದಲ್ಲಿ ಸರಣಿ ಸ್ಫೋಟ: ಅತ್ಯಂತ ದುರಾದೃಷ್ಟಕರ ಘಟನೆ ಎಂದ ಪಿಣರಾಯಿ ವಿಜಯನ್, ಸ್ಥಳಕ್ಕೆ ಎನ್ಐಎ, ಎನ್ಎಸ್'ಜಿ ಕಮಾಂಡೋಗಳು ದೌಡು
ಕೊಚ್ಚಿಯ ಕಲಮಸ್ಸೆರಿ ಪ್ರದೇಶದಲ್ಲಿ ಭಾನುವಾರ ಬೆಳಿಗ್ಗೆ ನಡೆಯುತ್ತಿದ್ದ ಯೆಹೋವನ ಪ್ರಾರ್ಥನಾ ಸಭೆಯ ವೇಳೆ ಸಂಭವಿಸಿದ ಸರಣಿ ಸ್ಫೋಟದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 36 ಮಂದಿ ಗಾಯಗೊಂಡಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜೆಡಿಎಸ್-ಬಿಜೆಪಿ ಮೈತ್ರಿ ಕುರಿತು ದೇವೇಗೌಡರ ಹೇಳಿಕೆ ಸಂಪೂರ್ಣ ಅಸಂಬದ್ಧ: ಕೇರಳ ಸಿಎಂ ಪಿಣರಾಯಿ
ಕರ್ನಾಟಕದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಗೆ ಪಿಣರಾಯಿ ವಿಜಯನ್ ಅವರು ಸಂಪೂರ್ಣ ಒಪ್ಪಿಗೆ ನೀಡಿದ್ದಾರೆ ಎಂಬ ಜನತಾ ದಳ(ಎಸ್) ವರಿಷ್ಠ ಎಚ್‌ಡಿ ದೇವೇಗೌಡರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕೇರಳ ಮುಖ್ಯಮಂತ್ರಿ ಪಿಣರಾಯಿ...

ಕೇರಳ ಸಿಎಂ ಪುತ್ರಿ ವಿರುದ್ಧ ಪ್ರಕರಣ ದಾಖಲಿಸಿದ್ದ ಕಾರ್ಯಕರ್ತ ಗಿರೀಶ್ ಬಾಬು ಶವ ಪತ್ತೆ, ಹೃದಯಾಘಾತ ಶಂಕೆ!
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ದ ಪ್ರಕರಣ ದಾಖಲಿಸಿದ್ದ ಸಾಮಾಜಿಕ ಕಾರ್ಯಕರ್ತ ಗಿರೀಶ್ ಬಾಬು ಸೋಮವಾರ ಬೆಳಗ್ಗೆ ಕಲಮಶ್ಶೇರಿಯಲ್ಲಿರುವ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಹೊಸ ಸಂಸತ್ ಭವನ ಉದ್ಘಾಟನೆ ಒಂದು ಧಾರ್ಮಿಕ ಕಾರ್ಯಕ್ರಮವಾಗಿತ್ತು: ಕೇರಳ ಸಿಎಂ ಪಿಣರಾಯಿ
ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ಹೊಸ ಸಂಸತ್ ಭವನ ಉದ್ಘಾಟನಾ ಸಮಾರಂಭ ದೇಶದಲ್ಲಿ "ಪ್ರಜಾಪ್ರಭುತ್ವದ ಮೇಲೆ...

UCC ವಿರುದ್ಧ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ!
ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು(ಯುಸಿಸಿ) ಜಾರಿಗೊಳಿಸದಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಕೇರಳ ವಿಧಾನಸಭೆ ಇಂದು ಸರ್ವಾನುಮತದಿಂದ ಅಂಗೀಕರಿಸಿದೆ.

