Pinarayi Vijayan

ಸಿದ್ದರಾಮಯ್ಯ ಪ್ರಮಾಣ ವಚನ ಸಮಾರಂಭ: ಕೇರಳ ಸಿಎಂಗಿಲ್ಲ ಆಹ್ವಾನ; ಎಲ್‌ಡಿಎಫ್ ಅಸಮಾಧಾನ
ದೇಶ

ಸಿದ್ದರಾಮಯ್ಯ ಪ್ರಮಾಣ ವಚನ ಸಮಾರಂಭ: ಕೇರಳ ಸಿಎಂಗಿಲ್ಲ ಆಹ್ವಾನ; ಎಲ್‌ಡಿಎಫ್ ಅಸಮಾಧಾನ

ಎರಡನೇ ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಈ ಸಮಾರಂಭಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಕಾಂಗ್ರೆಸ್ ಆಹ್ವಾನಿಸಿಲ್ಲ.

ಎನ್‌ಸಿಇಆರ್‌ಟಿ ಪಠ್ಯ ಪರಿಷ್ಕರಣೆ 'ಕೇಸರಿಕರಣ' ಅಜೆಂಡಾದ ಭಾಗ: ಕೇರಳ ಸಿಎಂ ಕಿಡಿ
ದೇಶ

ಎನ್‌ಸಿಇಆರ್‌ಟಿ ಪಠ್ಯ ಪರಿಷ್ಕರಣೆ 'ಕೇಸರಿಕರಣ' ಅಜೆಂಡಾದ ಭಾಗ: ಕೇರಳ ಸಿಎಂ ಕಿಡಿ

ಎನ್‌ಸಿಇಆರ್‌ಟಿ 12ನೇ ತರಗತಿಯ ಪಠ್ಯಪುಸ್ತಕಗಳಿಂದ ಕೆಲವು ಅಧ್ಯಾಯಗಳು ಮತ್ತು ಭಾಗಗಳನ್ನು ಕೈಬಿಟ್ಟ ಕೇಂದ್ರ ಸರ್ಕಾರದ ನಿರ್ಧಾರವನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶುಕ್ರವಾರ ತೀವ್ರವಾಗಿ ಖಂಡಿಸಿದ್ದಾರೆ.

ರಾಹುಲ್ ಗಾಂಧಿಯನ್ನು ಬೆಂಬಲಿಸುವ ಕೇರಳ ಸಿಎಂ ಹೇಳಿಕೆ 'ನಿಜವಾದದ್ದಲ್ಲ', ಸಿಪಿಐ(ಎಂ) 'ಡಬಲ್ ಅಜೆಂಡಾ': ಕಾಂಗ್ರೆಸ್
ದೇಶ

ರಾಹುಲ್ ಗಾಂಧಿಯನ್ನು ಬೆಂಬಲಿಸುವ ಕೇರಳ ಸಿಎಂ ಹೇಳಿಕೆ 'ನಿಜವಾದದ್ದಲ್ಲ', ಸಿಪಿಐ(ಎಂ) 'ಡಬಲ್ ಅಜೆಂಡಾ': ಕಾಂಗ್ರೆಸ್

ಕೇರಳದ ಆಡಳಿತಾರೂಢ ಸಿಪಿಐ(ಎಂ) ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು 'ಡಬಲ್ ಅಜೆಂಡಾ' ಹೊಂದಿದ್ದಾರೆ ಎಂದು ಕಾಂಗ್ರೆಸ್ ಶನಿವಾರ ಆರೋಪಿಸಿದೆ.

ಸಿಲ್ವರ್ ಲೈನ್ ಸೆಮಿ ಹೈಸ್ಪೀಡ್ ರೈಲ್ವೇ ಯೋಜನೆ ಕೈಬಿಟ್ಟಿಲ್ಲ: ಕೇರಳ ಸಿಎಂ ಪಿಣರಾಯಿ ವಿಜಯನ್
ದೇಶ

ಸಿಲ್ವರ್ ಲೈನ್ ಸೆಮಿ ಹೈಸ್ಪೀಡ್ ರೈಲ್ವೇ ಯೋಜನೆ ಕೈಬಿಟ್ಟಿಲ್ಲ: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇಂದ್ರ ಸರ್ಕಾರದಿಂದ ಒಪ್ಪಿಗೆ ಸಿಕ್ಕ ನಂತರ ರಾಜ್ಯ ಸರ್ಕಾರ ಸಿಲ್ವರ್‌ಲೈನ್ ಸೆಮಿ ಹೈಸ್ಪೀಡ್ ರೈಲ್ವೇ ಯೋಜನೆಗೆ ಮುಂದಾಗಲಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಸಾಂವಿಧಾನಿಕ ಮೌಲ್ಯಗಳು ಗಂಭೀರ ಅಪಾಯ ಎದುರಿಸುತ್ತಿವೆ: ಕೇರಳ ಸಿಎಂ 
ದೇಶ

ಸಾಂವಿಧಾನಿಕ ಮೌಲ್ಯಗಳು ಗಂಭೀರ ಅಪಾಯ ಎದುರಿಸುತ್ತಿವೆ: ಕೇರಳ ಸಿಎಂ 

ದೇಶದಲ್ಲಿ ಜಾತ್ಯತೀತತೆ, ಪ್ರಜಾಪ್ರಭುತ್ವ ಮತ್ತು ಒಕ್ಕೂಟದಂತಹ ಸಾಂವಿಧಾನಿಕ ಮೌಲ್ಯಗಳು ಗಂಭೀರ ಸವಾಲುಗಳನ್ನು ಎದುರಿಸುತ್ತಿದ್ದು, ರಾಜ್ಯಗಳು ನಿಜವಾದ ಫೆಡರಲ್ ಪರಿಕಲ್ಪನೆಯನ್ನು ಸಾಕಾರಗೊಳಿಸುವಲ್ಲಿ ಅಡೆತಡೆಗಳು ಸೃಷ್ಟಿಯಾಗುತ್ತಿವೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಹೇಳಿದ್ದಾರೆ.

ಆರ್‌ಎಸ್‌ಎಸ್ ಸಿದ್ಧಾಂತವನ್ನು ಜಾರಿಗೊಳಿಸುತ್ತಿಲ್ಲ; ಸಾಬೀತಾದರೆ ರಾಜೀನಾಮೆ ನೀಡಲು ಸಿದ್ಧ: ರಾಜ್ಯಪಾಲ ಆರಿಫ್ ಖಾನ್
ದೇಶ

ಆರ್‌ಎಸ್‌ಎಸ್ ಸಿದ್ಧಾಂತವನ್ನು ಜಾರಿಗೊಳಿಸುತ್ತಿಲ್ಲ; ಸಾಬೀತಾದರೆ ರಾಜೀನಾಮೆ ನೀಡಲು ಸಿದ್ಧ: ರಾಜ್ಯಪಾಲ ಆರಿಫ್ ಖಾನ್

ತಮ್ಮ ಸಾಂವಿಧಾನಿಕ ಸ್ಥಾನಮಾನವನ್ನು ರಾಜಕೀಯಗೊಳಿಸುತ್ತಿದ್ದಾರೆ ಎಂಬ ಆರೋಪವನ್ನು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ತಳ್ಳಿಹಾಕಿದ್ದಾರೆ.

ರಾಜ್ಯಪಾಲ ಆರಿಫ್ ಖಾನ್ ಆರ್'ಎಸ್ಎಸ್ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ: ಸಿಎಂ ಪಿಣರಾಯಿ ವಿಜಯನ್
ದೇಶ

ರಾಜ್ಯಪಾಲ ಆರಿಫ್ ಖಾನ್ ಆರ್'ಎಸ್ಎಸ್ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ: ಸಿಎಂ ಪಿಣರಾಯಿ ವಿಜಯನ್

ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಮತ್ತು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೋಮವಾರ ಆರೋಪಿಸಿದ್ದಾರೆ.

ಸಂಘ ಪರಿವಾರದ ಸಂಘಟನೆಗಳು ಕೋಮುವಾದಿ ಕಾರ್ಖಾನೆಗಳು; ಕರ್ನಾಟಕ ಅದರ ಪ್ರಯೋಗ ಶಾಲೆ: ಪಿಣರಾಯಿ ವಿಜಯನ್
ರಾಜಕೀಯ

ಸಂಘ ಪರಿವಾರದ ಸಂಘಟನೆಗಳು ಕೋಮುವಾದಿ ಕಾರ್ಖಾನೆಗಳು; ಕರ್ನಾಟಕ ಅದರ ಪ್ರಯೋಗ ಶಾಲೆ: ಪಿಣರಾಯಿ ವಿಜಯನ್

ಕರ್ನಾಟಕವು ಆರ್‌ಎಸ್‌ಎಸ್‌ನ ಪ್ರಯೋಗಶಾಲೆ ಆಗಿದೆ. ರಾಜ್ಯದಲ್ಲಿ ಶಾಂತಿ, ಸೌಹಾರ್ದಕ್ಕೆ ಧಕ್ಕೆ ತರುವ ಕೆಲಸವನ್ನು ಆರ್‌ಎಸ್‌ಎಸ್ ಮತ್ತು ಬಿಜೆಪಿ ಮಾಡುತ್ತಿದೆ’

ಸಣ್ಣ ಮಳಿಗೆಗಳು ಮಾರಾಟ ಮಾಡುವ ಕಡಿಮೆ ಪ್ರಮಾಣದ ವಸ್ತುಗಳ ಮೇಲೆ ಜಿಎಸ್‌ಟಿ ವಿಧಿಸುವುದಿಲ್ಲ: ಕೇರಳ ಸಿಎಂ ಪಿಣರಾಯಿ ವಿಜಯನ್
ದೇಶ

ಸಣ್ಣ ಮಳಿಗೆಗಳು ಮಾರಾಟ ಮಾಡುವ ಕಡಿಮೆ ಪ್ರಮಾಣದ ವಸ್ತುಗಳ ಮೇಲೆ ಜಿಎಸ್‌ಟಿ ವಿಧಿಸುವುದಿಲ್ಲ: ಕೇರಳ ಸಿಎಂ ಪಿಣರಾಯಿ ವಿಜಯನ್

ಜಿಎಸ್ ಟಿ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಸಡ್ಡು ಹೊಡಿದಿರುವ ಕೇರಳ ಸಿಎಂ ಪಿಣರಾಯಿ ವಿಜಯನ್, ಸರ್ಕಾರದ ಕುಟುಂಬ ಶ್ರೀ ಮತ್ತು ಸಣ್ಣ ಮಳಿಗೆಗಳು ಮಾರಾಟ ಮಾಡುವ ಕಡಿಮೆ ಪ್ರಮಾಣದ ವಸ್ತುಗಳ ಮೇಲೆ ಜಿಎಸ್‌ಟಿ ವಿಧಿಸುವುದಿಲ್ಲ ಎಂದು ಘೋಷಿಸಿದ್ದಾರೆ.