Pinarayi Vijayan

ಉಚಿತ ಕೋವಿಡ್ ಲಸಿಕೆ: ಕೇರಳ ಸಿಎಂ ಪಿಣರಾಯಿ ವಿಜಯನ್ ರಿಂದ ವಿವರಣೆ ಕೇಳಿದ ಚುನಾವಣಾ ಆಯೋಗ
ದೇಶ

ಉಚಿತ ಕೋವಿಡ್ ಲಸಿಕೆ: ಕೇರಳ ಸಿಎಂ ಪಿಣರಾಯಿ ವಿಜಯನ್ ರಿಂದ ವಿವರಣೆ ಕೇಳಿದ ಚುನಾವಣಾ ಆಯೋಗ

ರಾಜ್ಯದ ಎಲ್ಲರಿಗೂ ಕೋವಿಡ್ -19 ಲಸಿಕೆ ಉಚಿತವಾಗಿ ವಿತರಿಸಲಾಗುವುದು ಎಂದು ಘೋಷಿಸಿದ್ದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಂದ ರಾಜ್ಯ ಚುನಾವಣಾ ಆಯೋಗ ಸೋಮವಾರ ವಿವರಣೆ ಕೋರಿದೆ.

ಕೇರಳದಲ್ಲಿ ಎಲ್ಲರಿಗೂ ಉಚಿತ ಕೋವಿಡ್-19 ಲಸಿಕೆ: ಸಿಎಂ ಪಿಣರಾಯಿ ವಿಜಯನ್
ದೇಶ

ಕೇರಳದಲ್ಲಿ ಎಲ್ಲರಿಗೂ ಉಚಿತ ಕೋವಿಡ್-19 ಲಸಿಕೆ: ಸಿಎಂ ಪಿಣರಾಯಿ ವಿಜಯನ್

ಕೇರಳದ ಎಲ್ಲರಿಗೂ ಕೋವಿಡ್ -19 ಲಸಿಕೆ ಉಚಿತವಾಗಿ ಲಭ್ಯವಾಗಲಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಹೇಳಿದ್ದಾರೆ.

ಆಕ್ಷೇಪಾರ್ಹ ಸಾಮಾಜಿಕ ಸಂದೇಶಕ್ಕೆ 5 ವರ್ಷ ಜೈಲು ಶಿಕ್ಷೆ: ಸಂಚಲನ ಸೃಷ್ಟಿಸಿದ ಕೇರಳ ಸರ್ಕಾರದ ಹೊಸ ಕಾನೂನು
ದೇಶ

ಆಕ್ಷೇಪಾರ್ಹ ಸಾಮಾಜಿಕ ಸಂದೇಶಕ್ಕೆ 5 ವರ್ಷ ಜೈಲು ಶಿಕ್ಷೆ: ಸಂಚಲನ ಸೃಷ್ಟಿಸಿದ ಕೇರಳ ಸರ್ಕಾರದ ಹೊಸ ಕಾನೂನು

ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗುವ ಯಾವುದೇ ಪೋಸ್ಟ್ ಆಕ್ಷೇಪಾರ್ಹ ಅಥವಾ ಬೆದರಿಕೆಯೊಡ್ಡುವಂತೆ ಇದ್ದರೆ ಇಂತಹ ಪೋಸ್ಟ್ ಹಾಕಿದವರನ್ನು ಅಥವಾ ಪೋಸ್ಟ್ ಹಂಚಿಕೊಂಡವರಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಲು ಕೇರಳ ಸರ್ಕಾರ ಹೊಸ ಕಾನೂನು ಜಾರಿಗೆ ತಂದಿದೆ.

ಕೇರಳದಲ್ಲಿ 3 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ, ಒಂದೇ ದಿನ 8,764 ಮಂದಿಗೆ ಸೋಂಕು, 21 ಸಾವು
ದೇಶ

ಕೇರಳದಲ್ಲಿ 3 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ, ಒಂದೇ ದಿನ 8,764 ಮಂದಿಗೆ ಸೋಂಕು, 21 ಸಾವು

ದೇಶದಲ್ಲಿ ಮೊಟ್ಟ ಮೊದಲ ಕೊರೋನಾ ಸೋಂಕು ಪತ್ತೆಯಾಗಿದ್ದ ಕೇರಳದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇದೀಗ 3 ಲಕ್ಷ ಗಡಿ ದಾಟಿದ್ದು, ಕಳೆದ 24 ಗಂಟೆಗಳಲ್ಲಿ 8,764ಮಂದಿಗೆ ಸೋಂಕು ಒಕ್ಕರಿಸಿದೆ.

ಸದ್ಯದ ಪರಿಸ್ಥಿತಿಯಲ್ಲಿ ಶಾಲೆ ಪುನರಾರಂಭ ಸಾಧ್ಯವಿಲ್ಲ: ಕೇರಳ ಸಿಎಂ ಪಿಣರಾಯಿ ವಿಜಯನ್
ದೇಶ

ಸದ್ಯದ ಪರಿಸ್ಥಿತಿಯಲ್ಲಿ ಶಾಲೆ ಪುನರಾರಂಭ ಸಾಧ್ಯವಿಲ್ಲ: ಕೇರಳ ಸಿಎಂ ಪಿಣರಾಯಿ ವಿಜಯನ್

ಸಾಮಾನ್ಯ ಶಿಕ್ಷಣ ತರಗತಿ ಆಧಾರಿತ ಶಿಕ್ಷಣಕ್ಕೆ ಆನ್‌ಲೈನ್ ಶಿಕ್ಷಣ ಎಂದಿಗೂ ಪರ್ಯಾಯವಾಗದಿದ್ದರೂ, ಸದ್ಯದ ಪರಿಸ್ಥಿತಿಯಲ್ಲಿ ಶಾಲೆಗಳನ್ನು ಪುನರಾರಂಭಿಸಲು ಸಾಧ್ಯವಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಹೇಳಿದ್ದಾರೆ.

ಕೇರಳ: ಒಂದೇ ದಿನ 9,347 ಮಂದಿಗೆ ಕೊರೋನಾ ಸೋಂಕು
ದೇಶ

ಕೇರಳ: ಒಂದೇ ದಿನ 9,347 ಮಂದಿಗೆ ಕೊರೋನಾ ಸೋಂಕು

ದೇಶದಲ್ಲಿ ಮೊಟ್ಟ ಮೊದಲ ಕೊರೋನಾ ಸೋಂಕು ಪತ್ತೆಯಾಗಿದ್ದ ಕೇರಳದಲ್ಲಿ ಇಂದು 9,347 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ.

ಕೇರಳದಲ್ಲಿ ದಾಖಲೆ ಬರೆದ ಕೊರೋನಾ: ಒಂದೇ ದಿನ 11,755 ಮಂದಿಗೆ ಸೋಂಕು, 23 ಸಾವು
ದೇಶ

ಕೇರಳದಲ್ಲಿ ದಾಖಲೆ ಬರೆದ ಕೊರೋನಾ: ಒಂದೇ ದಿನ 11,755 ಮಂದಿಗೆ ಸೋಂಕು, 23 ಸಾವು

ದೇಶದಲ್ಲಿ ಮೊಟ್ಟ ಮೊದಲ ಕೊರೋನಾ ಸೋಂಕು ಪತ್ತೆಯಾಗಿದ್ದ ಕೇರಳದಲ್ಲಿ ಸೋಂಕು ಹತೋಟಿಗೆ ಬಂದಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ ಮಾರಕ ಕೊರೋನಾ ವೈರಸ್ ತನ್ನ ಆರ್ಭಟ ತೋರಿದ್ದು, ಕಳೆದ 24 ಗಂಟೆಗಳಲ್ಲಿ ಕೇರಳದಲ್ಲಿ ದಾಖಲೆಯ ಬರೊಬ್ಬರಿ 11,755 ಮಂದಿಗೆ ಸೋಂಕು  ಒಕ್ಕರಿಸಿದೆ.

ಮುನ್ನಾರ್ ಭೂಕುಸಿತ ದುರಂತ: ಮತ್ತೆ 6 ಮೃತದೇಹ ಪತ್ತೆ, ಸಾವಿನ ಸಂಖ್ಯೆ 49ಕ್ಕೆ ಏರಿಕೆ, 22 ಮಂದಿ ನಾಪತ್ತೆ!
ದೇಶ

ಮುನ್ನಾರ್ ಭೂಕುಸಿತ ದುರಂತ: ಮತ್ತೆ 6 ಮೃತದೇಹ ಪತ್ತೆ, ಸಾವಿನ ಸಂಖ್ಯೆ 49ಕ್ಕೆ ಏರಿಕೆ, 22 ಮಂದಿ ನಾಪತ್ತೆ!

ಕೇರಳದ ಇಡುಕ್ಕಿ ಜಿಲ್ಲೆಯ ಮುನ್ನಾರ್ ನಲ್ಲಿ ನಡೆದ ಗುಡ್ಡ ಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 49ಕ್ಕೆ ಏರಿಕೆಯಾಗಿದೆ. 

ಮುನ್ನಾರ್ ಭೂ ಕುಸಿತ: ಸಾವಿನ ಸಂಖ್ಯೆ 23ಕ್ಕೆ ಏರಿಕೆ; ಕೇಂದ್ರ, ರಾಜ್ಯ ಸರ್ಕಾರಗಳಿಂದ ಪರಿಹಾರ ಘೋಷಣೆ
ದೇಶ

ಮುನ್ನಾರ್ ಭೂ ಕುಸಿತ: ಸಾವಿನ ಸಂಖ್ಯೆ 23ಕ್ಕೆ ಏರಿಕೆ; ಕೇಂದ್ರ, ರಾಜ್ಯ ಸರ್ಕಾರಗಳಿಂದ ಪರಿಹಾರ ಘೋಷಣೆ

ಕೇರಳದ ಇಡುಕ್ಕಿ ಜಿಲ್ಲೆಯ ಮುನ್ನಾರ್ ನಲ್ಲಿ ನಡೆದ ಗುಡ್ಡ ಕುಸಿತ ದುರಂತಕ್ಕೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರಿಹಾರ ಘೋಷಣೆ ಮಾಡಿವೆ.