Pink Ball Test

BGT 2025 2ನೇ ಟೆಸ್ಟ್: ಮಿಚೆಲ್ ಸ್ಟಾರ್ಕ್ ಮಾರಕ ಬೌಲಿಂಗ್; ರೋಹಿತ್ ಪಡೆಗೆ ಭಾರಿ ಆಘಾತ, ಭಾರತದ 5 ವಿಕೆಟ್ ಪತನ
ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಇಲ್ಲಿ ನಡೆಯುತ್ತಿರುವ ಹಗಲು-ರಾತ್ರಿ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು.

BGT 2025 Pink Ball Test: KL Rahul ಗಾಗಿ ರೋಹಿತ್ ಶರ್ಮಾ ತ್ಯಾಗ; ಭಾರತ ತಂಡದ ಬ್ಯಾಟಿಂಗ್ ಆರ್ಡರ್ ಪರಿಷ್ಕರಣೆ!
ಅಡಿಲೇಡ್ ಓವಲ್ ನಲ್ಲಿ ನಡೆಯಲಿರುವ ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕಾಗಿ ಆಡುವ 11ರ ಬಳಗದ ಕುರಿತು ರೋಹಿತ್ ಶರ್ಮಾ ಮಹತ್ವದ ಸುಳಿವು ನೀಡಿದ್ದು, ಕನ್ನಡಿಗ ಕೆಎಸ್ ರಾಹುಲ್ ಗಾಗಿ ತಮ್ಮ ಬ್ಯಾಟಿಂಗ್ ಆರ್ಡರ್ ತ್ಯಾಗ ಮಾಡಿದ್ದಾರೆ.

ಪಿಂಕ್ ಬಾಲ್ ಟೆಸ್ಟ್ : ಎಂ.ಎಸ್ ಧೋನಿ ದಾಖಲೆ ಮುರಿದ ವಿರಾಟ್ ಕೊಹ್ಲಿ
ಏಳು ಟೆಸ್ಟ್ ಪಂದ್ಯಗಳಲ್ಲಿ ಯಶಸ್ವಿಯಾಗಿ ಜಯ ಸಾಧಿಸಿದ ಭಾರತದ ಮೊದಲ ನಾಯಕ ಎಂಬ ದಾಖಲೆಯನ್ನು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಇಂದು ಮಾಡಿದರು.

ಏಕದಿನ, ಟಿ-20ಯಂತೆ ಟೆಸ್ಟ್‌ಗೂ ಮಾರ್ಕೆಟಿಂಗ್ ಅಗತ್ಯ: ವಿರಾಟ್ ಕೊಹ್ಲಿ
ಏಕದಿನ, ಟಿ-20ಯಂತೆ ಟೆಸ್ಟೂ ಪಂದ್ಯಗಳಿಗೂ ಮಾರ್ಕೆಟಿಂಗ್ ಅಗತ್ಯವಾಗಿದೆ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಭಿಪ್ರಾಯಪಟ್ಟಿದ್ದಾರೆ.

ಪಿಂಕ್ ಬಾಲ್ ಟೆಸ್ಟ್ : ಬಾಂಗ್ಲಾ ವಿರುದ್ಧದ ಸರಣಿ ವೈಟ್ ವಾಶ್ ಮಾಡಿದ ಟೀಂ ಇಂಡಿಯಾ, ವಿಶ್ವದಾಖಲೆ ನಿರ್ಮಾಣ
ಎರಡೂವರೆ ದಿನಗಳಲ್ಲಿಯೇ ಬಾಂಗ್ಲಾದೇಶ ವಿರುದ್ಧದ ಹೊನಲು ಬೆಳಕಿನ ಪಂದ್ಯ ಗೆಲ್ಲುವ ಮೂಲಕ ಸರಣಿ ವೈಟ್ ವಾಶ್ ಮಾಡಿದ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ, ನಾಲ್ಕನೇ ಇನ್ಸಿಂಗ್ ವಿಜಯದೊಂದಿಗೆ ವಿಶ್ವದಾಖಲೆ ನಿರ್ಮಾಣ ಮಾಡಿದೆ.

ಪಿಂಕ್ ಬಾಲ್ ಟೆಸ್ಟ್: ಮತ್ತೊಂದು ದಾಖಲೆ ಸೃಷ್ಟಿಸಿದ ಕೊಹ್ಲಿ, ವೇಗದ 5 ಸಾವಿರ ಗಳಿಸಿದ ಕ್ಯಾಪ್ಟನ್!
ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ಸೃಷ್ಟಿಸಿದ್ದಾರೆ. ಟೆಸ್ಟ್ ಪಂದ್ಯದಲ್ಲಿ ವೇಗದ 5 ಸಾವಿರ ರನ್ ಪೂರೈಸಿದ ಕ್ಯಾಪ್ಟನ್ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

ಜನರನ್ನು ಟೆಸ್ಟ್ ನತ್ತ ಆಕರ್ಷಿಸಲು 'ಪಿಂಕ್ ಬಾಲ್ ಟೆಸ್ಟ್' ಪಂದ್ಯ ಸ್ವಾಗತಾರ್ಹ- ರಾಹುಲ್ ದ್ರಾವಿಡ್
ಭಾರತ ಹಾಗೂ ಬಾಂಗ್ಲಾದೇಶ ನಡುವಣ ನವಂಬರ್ 22 ರಂದು ಕೋಲ್ಕತ್ತಾದಲ್ಲಿ ನಡೆಯಲಿರುವ ಹಗಲು ರಾತ್ರಿ ಟೆಸ್ಟ್ ಎಲ್ಲರ ಚಿತ್ತ ಕದ್ದಿದೆ. ಈ ಪಂದ್ಯ ಮತ್ತೆ ಜನರು ಟೆಸ್ಟ್ ಪಂದ್ಯವನ್ನು ನೋಡುವಂತೆ ಮಾಡಲು ಹೊಸ ಪ್ರಯತ್ನವಾಗಿದೆ ಎಂದು ಮಾಜಿ ಕ್ರಿಕೆಟ್ ಆಟಗಾರ ಹಾಗೂ ರಾಷ್ಟ್ರೀಯ ಕ್ರಿಕೆಟ್ ಅಕಾಡಮಿ ಮುಖ್ಯಸ್ಥ ರಾಹುಲ್ ದ್ರಾವಿಡ್ ಹೇಳಿದ್ದಾರೆ.

