Pink Line

ಬೆಂಗಳೂರಿಗರಿಗೆ ಸಿಹಿ ಸುದ್ದಿ! ಇನ್ನೆರಡು ವಾರದಲ್ಲಿ ನಮ್ಮ ಮೆಟ್ರೋ ಪಿಂಕ್ ಲೈನ್ ಆರಂಭ?
ರಾಜ್ಯ

ಬೆಂಗಳೂರಿಗರಿಗೆ ಸಿಹಿ ಸುದ್ದಿ! ಇನ್ನೆರಡು ವಾರದಲ್ಲಿ ನಮ್ಮ ಮೆಟ್ರೋ ಪಿಂಕ್ ಲೈನ್ ಆರಂಭ?

ನಮ್ಮ ಮೆಟ್ರೋ ಪಿಂಕ್ ಲೈನ್ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದೆ. ಇದಕ್ಕೆ ಪೂರಕವಾಗಿ ಹೊಸ ರೈಲುಗಳ ಚಾಲನೆಗೆ ರೈಲ್ವೆ ಮಂಡಳಿ ಅಧಿಕೃತ ಅನುಮೋದನೆ ನೀಡಿದ್ದು, ಅಕ್ಟೋಬರ್ ಮಧ್ಯಭಾಗದಲ್ಲಿ ಈ ಮಾರ್ಗ ಉದ್ಘಾಟನೆಯಾಗುವ ಸಾಧ್ಯತೆ ದಟ್ಟವಾಗಿದೆ. ಆ ಕುರಿತ ವರದಿ ಇಲ್ಲಿದೆ:

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌: ಸೆಪ್ಟೆಂಬರ್ ಮೊದಲ ವಾರದಲ್ಲಿ Pink Line ಸಂಚಾರ ಆರಂಭ..?
ರಾಜ್ಯ

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌: ಸೆಪ್ಟೆಂಬರ್ ಮೊದಲ ವಾರದಲ್ಲಿ Pink Line ಸಂಚಾರ ಆರಂಭ..?

ರೈಲ್ವೆ ಮಂಡಳಿಯ ಅನುಮತಿ ದೊರೆತ ಬಳಿಕ ಮೆಟ್ರೋ ರೈಲು ಸುರಕ್ಷತಾ ಆಯುಕ್ತರು (CMRS) ಮಾರ್ಗದ ಪರಿಶೀಲನೆ ನಡೆಸಲಿದ್ದಾರೆ. ಬಿಎಂಆರ್‌ಸಿಎಲ್‌ನ ಕಡೆಯಿಂದ ಎಲ್ಲ ಕಾಮಗಾರಿಗಳೂ ಪೂರ್ಣಗೊಂಡಿವೆ.

ನಮ್ಮ ಮೆಟ್ರೋ ಗಡುವು ಮತ್ತೆ ವಿಸ್ತರಣೆ: ಆಗಸ್ಟ್‌ಗೆ Pink Line; ಪೂರ್ಣ ಸೇವೆಗೆ 2027ರ ಮಾರ್ಚ್ ಗುರಿ..!
ರಾಜ್ಯ

ನಮ್ಮ ಮೆಟ್ರೋ ಗಡುವು ಮತ್ತೆ ವಿಸ್ತರಣೆ: ಆಗಸ್ಟ್‌ಗೆ Pink Line; ಪೂರ್ಣ ಸೇವೆಗೆ 2027ರ ಮಾರ್ಚ್ ಗುರಿ..!

ಬ್ಲೂ ಲೈನ್ ಯೋಜನೆಯಲ್ಲೂ ಹೊಸ ಗಡುವು ನಿಗದಿಯಾಗಿದೆ. ಕೆ.ಆರ್.ಪುರಂ–ಮಾರತಹಳ್ಳಿ–ಎಚ್‌ಎಸ್‌ಆರ್ ಲೇಔಟ್ ಮಾರ್ಗದಲ್ಲಿ 2026ರ ಅಕ್ಟೋಬರ್ ವೇಳೆಗೆ ಪ್ರಯೋಗಾತ್ಮಕ ಸಂಚಾರ ನಡೆಸುವ ಗುರಿ ಹೊಂದಲಾಗಿದೆ.

ನಮ್ಮ ಮೆಟ್ರೋ 'ಪಿಂಕ್‌ ಲೈನ್‌' ಮೇ ತಿಂಗಳಿಂದ  ಕಾರ್ಯಾಚರಣೆ ಸಾಧ್ಯತೆ: ಸಂಚಾರ ಆರಂಭಕ್ಕೆ ಭರದ ಸಿದ್ಧತೆ!
ರಾಜ್ಯ

ನಮ್ಮ ಮೆಟ್ರೋ 'ಪಿಂಕ್‌ ಲೈನ್‌' ಮೇ ತಿಂಗಳಿಂದ ಕಾರ್ಯಾಚರಣೆ ಸಾಧ್ಯತೆ: ಸಂಚಾರ ಆರಂಭಕ್ಕೆ ಭರದ ಸಿದ್ಧತೆ!

ರೈಲಿನ ಸ್ಪೀಡ್ ಮತ್ತು ಲೋಡ್ ಟೆಸ್ಟ್ ಜೊತೆಗೆ ಟ್ರ್ಯಾಕ್ ಟೆಸ್ಟ್, ಸ್ಟೇಷನ್​​ಗಳ ತಪಾಸಣೆ, ಪವರ್ ಚೆಕ್ಕಿಂಗ್ ಸೇರಿ ಹಲವು ಬಗೆಯ ಪರೀಕ್ಷೆಗಳನ್ನು ಅಧಿಕಾರಿಗಳು ನಡೆಸಲಿದ್ದಾರೆ.

ನಮ್ಮ ಮೆಟ್ರೋ: ಪಿಂಕ್ ಲೈನ್‌ಗೆ ಮೊದಲ ಚಾಲಕರಹಿತ ರೈಲು ಅನಾವರಣ
ರಾಜ್ಯ

ನಮ್ಮ ಮೆಟ್ರೋ: ಪಿಂಕ್ ಲೈನ್‌ಗೆ ಮೊದಲ ಚಾಲಕರಹಿತ ರೈಲು ಅನಾವರಣ

ಪಿಂಕ್ ಲೈನ್‌ನ ಮೂಲಮಾದರಿಯನ್ನು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್(ಬಿಎಂಆರ್‌ಸಿಎಲ್) ವ್ಯವಸ್ಥಾಪಕ ನಿರ್ದೇಶಕ ಜೆ ರವಿಶಂಕರ್ ಅವರು ಬಿಇಎಂಎಲ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಶಾಂತನು ರಾಯ್ ಮತ್ತು ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಔಪಚಾರಿಕವಾಗಿ ಅನಾವರಣಗೊಳಿಸಿದರು.

ಪಿಂಕ್ ಲೈನ್ ಮೆಟ್ರೋ: ಶೇ.95ರಷ್ಟು ಕಾಮಗಾರಿ ಪೂರ್ಣ, ಮುಂದಿನ ವರ್ಷ ಸಂಚಾರ ಆರಂಭ..?
ರಾಜ್ಯ

ಪಿಂಕ್ ಲೈನ್ ಮೆಟ್ರೋ: ಶೇ.95ರಷ್ಟು ಕಾಮಗಾರಿ ಪೂರ್ಣ, ಮುಂದಿನ ವರ್ಷ ಸಂಚಾರ ಆರಂಭ..?

ಒಟ್ಟು 18 ಸ್ಟೇಷನ್​ಗಳು ಮಾಡಲಾಗುತ್ತಿದ್ದು, ಅಂಡರ್​​ಗ್ರೌಂಡ್​ನಲ್ಲಿ 12 ಸ್ಟೇಷನ್​ಗಳು ಬರಲಿದೆ.

Namma Metro: ಗುಲಾಬಿ ಮಾರ್ಗ ಡಿಸೆಂಬರ್‌ 2025ಕ್ಕೆ ಸಂಚಾರಕ್ಕೆ ಮುಕ್ತ!
ರಾಜ್ಯ

Namma Metro: ಗುಲಾಬಿ ಮಾರ್ಗ ಡಿಸೆಂಬರ್‌ 2025ಕ್ಕೆ ಸಂಚಾರಕ್ಕೆ ಮುಕ್ತ!

ಮುಂದಿನ ವರ್ಷದ ಜೂನ್ ವೇಳೆಗೆ BEML ಕಂಪನಿ 53 ಸೆಟ್‌ ರೈಲುಗಳನ್ನು ನೀಡಬೇಕಿದೆ. ಜುಲೈ ವೇಳೆಗೆ ಮತ್ತೊಂದು ಸೆಟ್‌ ಹಸ್ತಾಂತರವಾಗುವ ನಿರೀಕ್ಷೆ ಇದೆ.

ಏರ್‌ಪೋರ್ಟ್ ಲೈನ್‌ನಲ್ಲಿ ರೋಡ್-ಕಮ್-ಮೆಟ್ರೋ ಫ್ಲೈಓವರ್‌; 2025ಕ್ಕೆ ಪಿಂಕ್ ಲೈನ್ ಮೆಟ್ರೋ ಸಂಚಾರಕ್ಕೆ ಮುಕ್ತ!
ರಾಜ್ಯ

ಏರ್‌ಪೋರ್ಟ್ ಲೈನ್‌ನಲ್ಲಿ ರೋಡ್-ಕಮ್-ಮೆಟ್ರೋ ಫ್ಲೈಓವರ್‌; 2025ಕ್ಕೆ ಪಿಂಕ್ ಲೈನ್ ಮೆಟ್ರೋ ಸಂಚಾರಕ್ಕೆ ಮುಕ್ತ!

ನಮ್ಮ ಮೆಟ್ರೋ ದೇಶದ ಇತರೇ ಭಾಗಗಳ ಮೆಟ್ರೋಗಳಿಗಿಂತ ಗುಣಮಟ್ಟದಲ್ಲಿ ಅತ್ಯುತ್ತಮವಾಗಿದ್ದು, ಎರಡನೆ ಹಂತದ ರೀಚ್-6 ಮೆಟ್ರೋ ಮಾರ್ಗ 2025ರ ವೇಳೆಗೆ ಲೋಕಾರ್ಪಣೆಯಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು

ದೆಹಲಿ ಮೆಟ್ರೋದ ಪಿಂಕ್ ಲೈನ್‌ನಲ್ಲಿ ಚಾಲಕರಹಿತ ರೈಲು ಸಂಚಾರಕ್ಕೆ ಹಸಿರು ನಿಶಾನೆ
ದೇಶ

ದೆಹಲಿ ಮೆಟ್ರೋದ ಪಿಂಕ್ ಲೈನ್‌ನಲ್ಲಿ ಚಾಲಕರಹಿತ ರೈಲು ಸಂಚಾರಕ್ಕೆ ಹಸಿರು ನಿಶಾನೆ

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಎಸ್ ಪುರಿ ಮತ್ತು ದೆಹಲಿಯ ಸಾರಿಗೆ ಸಚಿವ ಕೈಲಾಶ್ ಗಹ್ಲೋಟ್ ಅವರು ಗುರುವಾರ ದೆಹಲಿ ಮೆಟ್ರೋದ ಗುಲಾಬಿ ಮಾರ್ಗದಲ್ಲಿ ಚಾಲಕರಹಿತ ರೈಲು ಸಂಚಾರಕ್ಕೆ...