ಕ್ರಿಕೆಟ್ಪಿಪ್ ಎಡ್ವರ್ಡ್ಸ್ ಜತೆಗೆ ಡೇಟಿಂಗ್ ಒಪ್ಪಿಕೊಂಡ ಮೈಕಲ್ ಕ್ಲಾರ್ಕ್
ಕೆಲ ತಿಂಗಳ ಹಿಂದಷ್ಟೇ ತಮ್ಮ ಪತ್ನಿ ಕೈಲಿ ಕ್ಲಾರ್ಕ್ಗೆ ವಿಚ್ಛೇದನ ನೀಡಿದ್ದ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಮೈಕಲ್ ಕ್ಲಾರ್ಕ್, ಇದೀಗ ಫ್ಯಾಷನ್ ಡಿಸೈನರ್ ಹಾಗೂ ಮಾಡೆಲ್ ಆಗಿರುವ ಪಿಪ್ ಎಡ್ವರ್ಡ್ಸ್ ಅವರೊಂದಿಗೆ ಸಂಬಂಧ ಹೊಂದಿರುವುದಾಗಿ ಹೇಳಿಕೊಂಡಿದ್ದಾರೆ.