ವಾಣಿಜ್ಯಸಿಎಂ ಜತೆ ಪಿರಮಲ್ ಗ್ರೂಪ್ ಅಧ್ಯಕ್ಷರ ಸಭೆ; ರಾಜ್ಯದಲ್ಲಿ ಹೂಡಿಕೆ ಮಾಡಿದರೆ ಎಲ್ಲಾ ರೀತಿಯ ಸಹಕಾರ: ಯಡಿಯೂರಪ್ಪ
ಕರ್ನಾಟಕದಲ್ಲಿ ಔಷಧೀಯ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಪಿರಮಲ್ ಗ್ರೂಪ್ ಆಸಕ್ತಿ ತೋರಿದ್ದು, ಸರ್ಕಾರ ಎಲ್ಲಾ ರೀತಿಯ ಸಹಕಾರವನ್ನು ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.