ರಾಜಕೀಯಬಿಜೆಪಿಯ ನಡೆ ಪಂಚಾಯಿತಿಗಳ ಕಡೆಗೆ: ಸಚಿವ ಎಸ್. ಟಿ. ಸೋಮಶೇಖರ್
ಬಿಜೆಪಿಯ ನಡೆ ಪಂಚಾಯಿತಿಗಳ ಕಡೆಗೆ ಎಂಬ ಗುರಿಯನ್ನಿಟ್ಟುಕೊಂಡು ಕಾರ್ಯನಿರ್ವಹಿಸಲಾಗುತ್ತಿದೆ. ಬೇರು ಮಟ್ಟದಿಂದ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನಮ್ಮ ಗುರಿ. ನಮಗಾಗಿ ದುಡಿದ ಕಾರ್ಯಕರ್ತರ ಚುನಾವಣೆಗೆ ನಾವು ಶ್ರಮ ಹಾಕುತ್ತೇವೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.