ರಾಜ್ಯಮೈಸೂರಿನಲ್ಲಿ ಆಘಾತಕಾರಿ ಘಟನೆ: ಪುಟ್ಟ ಮಗುವನ್ನು ಕೆರೆಗೆ ಎಸೆದು ಕೊಂದ ತಂದೆ
ವ್ಯಕ್ತಿಯೊಬ್ಬ ತನ್ನ ಪುಟ್ಟ ಮಗನನ್ನು ಕೆರೆಗೆ ಎಸೆದು ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ. ಪಿರಿಯಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ತಂದೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.