ಉದ್ಯಮಿಯೊಬ್ಬರ ಮೇಲೆ 2 ಪಿಟ್ಬುಲ್ಗಳು ದಾಳಿ ಮಾಡಿ, ಗಂಭೀರವಾಗಿ ಗಾಯಗೊಳಿಸಿರುವ ಘಟನೆಯೊಂದು ನಗರದ ವರ್ತೂರಿನಲ್ಲಿ ಫೆ.6ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.