ರಾಜ್ಯಕೋವಿಡ್ನಿಂದ ಸತ್ತವರ ಆತ್ಮಕ್ಕೆ ಸದ್ಗತಿ: 1200 ಮಂದಿಯ ಪಿಂಡ ಪ್ರದಾನಕ್ಕೆ ಸಚಿವ ಆರ್. ಅಶೋಕ್ ಮುಂದು!
ಕೋವಿಡ್ ಎರಡನೇ ಅಲೆ ಸಂದರ್ಭದಲ್ಲಿ ವಾರಸುದಾರರಿಲ್ಲದ ಮೃತ ಶರೀರಗಳಿಗೆ ಅಂತ್ಯಕ್ರಿಯೆ ಮಾಡಿಸಿ, ಚಿತಾಭಸ್ಮ ವಿಸರ್ಜಿಸಿದ್ದ ಕಂದಾಯ ಸಚಿವ ಆರ್.ಅಶೋಕ್ ಅವರು ಪುನಃ ಅಂತಹುದೇ ಕಾರ್ಯಕ್ಕೆ ಅಣಿಯಾಗಿದ್ದಾರೆ.