ದೇಶಕೇಂದ್ರ ಮಧ್ಯಂತರ ಬಜೆಟ್ ಲೋಕಸಭೆಯಲ್ಲಿ ಅಂಗೀಕಾರ: ಪ್ರತಿಯೊಬ್ಬ ನಾಗರಿಕರಿಗೂ ಪ್ರಯೋಜನ- ಗೋಯೆಲ್
ಇತ್ತೀಚಿಗೆ ಮಂಡಿಸಲಾದ 2019-20ರ ಕೇಂದ್ರ ಬಜೆಟ್ ದೇಶದ ಸರ್ವಾಂಗೀಣ ಪ್ರಗತಿಯ ಗುರಿ ಹೊಂದಿದ್ದು, ಪ್ರತಿಯೊಬ್ಬ ನಾಗರಿಕರಿಗೂ ಇದರಿಂದ ಪ್ರಯೋಜನ ಆಗಲಿದೆ ಎಂದು ಹಂಗಾಮಿ ವಿತ್ತ ಸಚಿವ ಪಿಯೂಷ್ ಗೋಯೆಲ್ ತಿಳಿಸಿದ್ದಾರೆ.