Piyush Goyal

ರಾಖಿ, ಗಣೇಶ ಮೂರ್ತಿಗಳ ಮೇಲಿನ ತೆರಿಗೆಯಲ್ಲಿ ವಿನಾಯಿತಿ: ಹಣಕಾಸು ಸಚಿವ
ರಕ್ಷಾ ಬಂಧನ, ಗಣೇಶ ಉತ್ಸವಗಳು ಹತ್ತಿರ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಖಿ ಹಾಗೂ ಗಣೇಶ ಮೂರ್ತಿಗಳ ಮೇಲಿನ ತೆರಿಗೆಯಲ್ಲಿ ವಿನಾಯಿತಿ ನೀಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ಪಿಯೂಷ್ ಗೋಯಲ್ ಅವರು ಭಾನುವಾರ ಹೇಳಿದ್ದಾರೆ...

ತಾಕತ್ತಿದ್ದರೆ ಮುಂಬೈನಲ್ಲಿ ನನ್ನ ವಿರುದ್ಧ ಸ್ಪರ್ಧಿಸಿ: ಖರ್ಗೆಗೆ ಗೋಯಲ್ ಸವಾಲು
ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಹಾಗೂ ಕೇಂದ್ರ ಹಣಕಾಸು ಸಚಿವ ಪಿಯೂಷ್ ಗೋಯಲ್ ನಡುವೆ ...

ಜಿಎಸ್ ಟಿ ಸಮಿತಿ ಸಭೆ :ಎಂಎಸ್ ಎಂ ಇ ಸಮಸ್ಯೆಗಳ ಪರಿಹಾರಕ್ಕೆ ಸಮಿತಿ ರಚನೆ - ಪಿಯೂಷ್ ಗೊಯಲ್
ಹಣಕಾಸು ಸಚಿವ ಪಿಯೂಷ್ ಗೊಯಲ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ 29 ನೇ ಸರಕು ಮತ್ತು ಸೇವಾ ತೆರಿಗೆ ಸಲಹಾ ಸಭೆಯಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚಿಸುವುದಾಗಿ ಘೋಷಿಸಲಾಯಿತು.

2014 ನಂತರ ಸ್ವಿಸ್ ಬ್ಯಾಂಕ್ ನಲ್ಲಿ ಭಾರತೀಯರ ಠೇವಣಿ ಪ್ರಮಾಣ ಶೇ.80 ರಷ್ಟು ಇಳಿಕೆ: ಪಿಯೂಷ್ ಗೊಯಲ್
ಕಪ್ಪು ಹಣ ಕುರಿತಂತೆ ಹಂಗಾಮಿ ವಿತ್ತ ಸಚಿವ ಪಿಯೂಷ್ ಗೊಯಲ್ ರಾಜ್ಯಸಭೆಯಲ್ಲಿ ಮಾತನಾಡಿದರು.

ರಾಹುಲ್ ದ್ವೇಷದ ವ್ಯಾಪಾರಿ; ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ಬಿಜೆಪಿ ಕಿಡಿ
ರಾಜಸ್ಥಾನದ ಆಳ್ವಾರ್ ಸಾಮೂಹಿಕ ಹಲ್ಲೆ, ಸಾವು ಪ್ರಕರಣ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸೋಮವಾರ ತೀವ್ರವಾಗಿ ಕಿಡಿಕಾರಿದೆ...

ರಾಹುಲ್ ಗಾಂಧಿ 'ದ್ವೇಷದ ವ್ಯಾಪಾರಿ': ಕೇಂದ್ರ ಸಚಿವ
'ಕ್ರೂರ ನವ ಭಾರತ' ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಸೋಮವಾರ ತೀವ್ರ ವಾಗ್ದಾಳಿ ....

100 ಉತ್ಪನ್ನಗಳ ಮೇಲೆ ಜಿಎಸ್ ಟಿ ಇಳಿಕೆ; ಯಾವ್ಯಾವುದಕ್ಕೆ ಎಷ್ಟೆಷ್ಟು? ಇಲ್ಲಿದೆ ಮಾಹಿತಿ
ಮುಂದಿನ ವರ್ಷದ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ದೇಶದ ಮಧ್ಯಮವರ್ಗದ ಜನರನ್ನು ಓಲೈಸಲು ಮುಂದಾಗಿರುವ ಎನ್ ಡಿಎ ನೇತೃತ್ವದ....

ಜಿಎಸ್ ಟಿಯಿಂದ ಒಳ್ಳೆಯದಾಗಿದೆ, ಸರ್ಕಾರಕ್ಕೆ ಸಾಕಷ್ಟು ತೆರಿಗೆ ಬಂದಿದೆ: ಪಿಯೂಷ್ ಗೋಯಲ್
ಸರಕು ಮತ್ತು ಸೇವಾ ತೆರಿಗೆ ಜಾರಿಯಿಂದ ಕಳೆದ ಒಂದು ವರ್ಷದಲ್ಲಿ ತೆರಿಗೆ ಜಾರಿಯಲ್ಲಿ ...

ಮುಂಬೈ ಸೇತುವೆ ಕುಸಿತ : ಗಾಯಾಳುಗಳಿಗೆ 1 ಲಕ್ಷ ರೂ. ಪರಿಹಾರ ಘೋಷಣೆ
ಭಾರೀ ಮಳೆಯಿಂದ ಮಹಾರಾಷ್ಟ್ರದ ಅಂದೇರಿ ಪಶ್ಚಿಮ ನಿಲ್ದಾಣದಲ್ಲಿನ ರಸ್ತೆ ಮೇಲ್ಸುತುವೆ ಕುಸಿತ ಪ್ರಕರಣವನ್ನು ತನಿಖೆಗೆ ಆದೇಶಿಸಿರುವ ರೈಲ್ವೆ ಸಚಿವ ಪಿಯೂಷ್ ಗೊಯಲ್, ಗಾಯಾಳುಗಳಿಗೆ 1 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

