Piyush Goyal

ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದ ಶ್ಲಾಘಿಸಿದ ಪಿಯೂಷ್ ಗೋಯಲ್; ಭಾರತದ ಉಜ್ವಲ ಭವಿಷ್ಯಕ್ಕೆ ಇದು ಶುಭ ಸೂಚನೆ
ದೇಶ

ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದ ಶ್ಲಾಘಿಸಿದ ಪಿಯೂಷ್ ಗೋಯಲ್; ಭಾರತದ ಉಜ್ವಲ ಭವಿಷ್ಯಕ್ಕೆ ಇದು ಶುಭ ಸೂಚನೆ

ಭಾರತ ಮತ್ತು ಅಮೆರಿಕ ನಡುವಿನ ಈ ಒಪ್ಪಂದವು ಬಡವರು, ಮೀನುಗಾರರು, ರೈತರು ಮತ್ತು ಯುವಕರಿಗೆ ವಿಶಾಲ ಅವಕಾಶಗಳನ್ನು ಒದಗಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

Industrial parks: ರಾಜ್ಯದ 9 ಜಿಲ್ಲೆಗಳಲ್ಲಿ ಕೈಗಾರಿಕಾ ಪಾರ್ಕ್ ನಿರ್ಮಿಸುವ ಪ್ರಸ್ತಾಪಕ್ಕೆ ಕೇಂದ್ರ ಸರ್ಕಾರ ಅನುಮೋದನೆ?
ರಾಜ್ಯ

Industrial parks: ರಾಜ್ಯದ 9 ಜಿಲ್ಲೆಗಳಲ್ಲಿ ಕೈಗಾರಿಕಾ ಪಾರ್ಕ್ ನಿರ್ಮಿಸುವ ಪ್ರಸ್ತಾಪಕ್ಕೆ ಕೇಂದ್ರ ಸರ್ಕಾರ ಅನುಮೋದನೆ?

ನವೆಂಬರ್ 13 ರಂದು, ಕುಮಾರಸ್ವಾಮಿ ಅವರು ಬೀದರ್, ರಾಯಚೂರು, ಹುಬ್ಬಳ್ಳಿ-ಧಾರವಾಡ, ಮೈಸೂರು, ಹಾಸನ, ಕೋಲಾರ, ಮಂಗಳೂರು, ಚಾಮರಾಜನಗರ ಮತ್ತು ಮಂಡ್ಯದಲ್ಲಿ ಕೈಗಾರಿಕಾ ಪಾರ್ಕ್‌ಗಳನ್ನು ಸ್ಥಾಪಿಸುವಂತೆ ಮನವಿ ಮಾಡಿ ಗೋಯಲ್ ಅವರಿಗೆ ಮನವಿ ಸಲ್ಲಿಸಿದ್ದರು.

ಭಾರತ ಅಮೆರಿಕ ವ್ಯಾಪಾರ ಒಪ್ಪಂದ: 'ಬಹುತೇಕ ಎಲ್ಲ ಸಮಸ್ಯೆಗಳು ಇತ್ಯರ್ಥವಾಗಿವೆ': ಸರ್ಕಾರಿ ಮೂಲಗಳು!
ದೇಶ

ಭಾರತ ಅಮೆರಿಕ ವ್ಯಾಪಾರ ಒಪ್ಪಂದ: 'ಬಹುತೇಕ ಎಲ್ಲ ಸಮಸ್ಯೆಗಳು ಇತ್ಯರ್ಥವಾಗಿವೆ': ಸರ್ಕಾರಿ ಮೂಲಗಳು!

ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಭಾರತ ಯಾವುದೇ ಒಪ್ಪಂದಕ್ಕೆ ಆತುರಪಡುವುದಿಲ್ಲ ಎಂದು ಹೇಳಿದ್ದಾರೆ ಎಂದು ಬ್ಲೂಮ್‌ಬರ್ಗ್ ವರದಿ ಮಾಡಿದೆ.

ಅಮೆರಿಕ ಜೊತೆ ವ್ಯಾಪಾರ ಒಪ್ಪಂದ: 'ನಮ್ಮ ತಲೆಗೇ ಬಂದೂಕು ಇಟ್ಟುಕೊಳ್ಳುವ ವ್ಯಾಪಾರ ಒಪ್ಪಂದಕ್ಕೆ ಭಾರತ ಸಹಿ ಹಾಕಲ್ಲ'; ಪಿಯೂಷ್ ಗೋಯಲ್
ದೇಶ

ಅಮೆರಿಕ ಜೊತೆ ವ್ಯಾಪಾರ ಒಪ್ಪಂದ: 'ನಮ್ಮ ತಲೆಗೇ ಬಂದೂಕು ಇಟ್ಟುಕೊಳ್ಳುವ ವ್ಯಾಪಾರ ಒಪ್ಪಂದಕ್ಕೆ ಭಾರತ ಸಹಿ ಹಾಕಲ್ಲ'; ಪಿಯೂಷ್ ಗೋಯಲ್

ಭಾರತವು ಯಾವುದೇ ವ್ಯಾಪಾರ ಒಪ್ಪಂದಕ್ಕೆ ಆತುರದಿಂದ ಸಹಿ ಹಾಕುವುದಿಲ್ಲ ಅಥವಾ ಅದರ ಆಯ್ಕೆಗಳನ್ನು ನಿರ್ಬಂಧಿಸುವ ಷರತ್ತುಗಳನ್ನು ಸ್ವೀಕರಿಸುವುದಿಲ್ಲ' ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.

ಅಮೆರಿಕ-ಭಾರತ ವ್ಯಾಪಾರ ಮಾತುಕತೆ: 'ಪ್ರಗತಿ ಕಂಡುಬಂದಿದೆ, ಯಾವುದೇ ಪ್ರಮುಖ ವ್ಯತ್ಯಾಸಗಳಿಲ್ಲ'; ವಾಣಿಜ್ಯ ಸಚಿವಾಲಯ
ವಾಣಿಜ್ಯ

ಅಮೆರಿಕ-ಭಾರತ ವ್ಯಾಪಾರ ಮಾತುಕತೆ: 'ಪ್ರಗತಿ ಕಂಡುಬಂದಿದೆ, ಯಾವುದೇ ಪ್ರಮುಖ ವ್ಯತ್ಯಾಸಗಳಿಲ್ಲ'; ವಾಣಿಜ್ಯ ಸಚಿವಾಲಯ

ಅಮೆರಿಕ ಜೊತೆಗಿನ ವ್ಯಾಪಾರ ಒಪ್ಪಂದಕ್ಕೆ ಭಾರತವು ಆತುರಪಡುತ್ತಿಲ್ಲ. ಉಭಯ ದೇಶಗಳು ಎರಡೂ ದೇಶಗಳಿಗೆ ಲಾಭದಾಯಕವಾದ ಪರಿಸ್ಥಿತಿಯನ್ನು ಅನ್ವೇಷಿಸುತ್ತಿವೆ.

ದೇಶದ ನೈತಿಕ ಸ್ಥೈರ್ಯ ಹೆಚ್ಚಾಗಿದೆ: ಭಾರತ ಯಾರಿಗೂ ತಲೆಬಾಗುವುದಿಲ್ಲ; ಅಮರಿಕಾಗೆ ಪಿಯೂಷ್ ಗೋಯಲ್ ತಿರುಗೇಟು​!
ದೇಶ

ದೇಶದ ನೈತಿಕ ಸ್ಥೈರ್ಯ ಹೆಚ್ಚಾಗಿದೆ: ಭಾರತ ಯಾರಿಗೂ ತಲೆಬಾಗುವುದಿಲ್ಲ; ಅಮರಿಕಾಗೆ ಪಿಯೂಷ್ ಗೋಯಲ್ ತಿರುಗೇಟು​!

ಜಗತ್ತು ವಿಕಸನಗೊಳ್ಳುತ್ತಲೇ ಇದೆ, ಅಂತರರಾಷ್ಟ್ರೀಯ ವ್ಯಾಪಾರವು ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಲೇ ಇದೆ. ಹೊಸ ದೇಶಗಳು ಹುಟ್ಟಿಕೊಳ್ಳುತ್ತವೆ, ಕೆಲವು ಕುಸಿಯುತ್ತವೆ. ಇದು ಭಾರತದ ಸಮಯ.

ಕೋವಿಡ್ ಲಸಿಕೆಯಿಂದ ಹೃದಯಾಘಾತ: ಒಂದು ರಾಜ್ಯದ ಮುಖ್ಯಮಂತ್ರಿ ಬಾಯಲ್ಲಿ ಇಂತಹ ಹೇಳಿಕೆ ದುರದೃಷ್ಟಕರ; ಗೋಯಲ್ ವಾಗ್ದಾಳಿ, ಕ್ಷಮೆಯಾಚನೆಗೆ ಒತ್ತಾಯ!
ರಾಜ್ಯ

ಕೋವಿಡ್ ಲಸಿಕೆಯಿಂದ ಹೃದಯಾಘಾತ: ಒಂದು ರಾಜ್ಯದ ಮುಖ್ಯಮಂತ್ರಿ ಬಾಯಲ್ಲಿ ಇಂತಹ ಹೇಳಿಕೆ ದುರದೃಷ್ಟಕರ; ಗೋಯಲ್ ವಾಗ್ದಾಳಿ, ಕ್ಷಮೆಯಾಚನೆಗೆ ಒತ್ತಾಯ!

ಕೋವಿಡ್ ಲಸಿಕೆ ಹೃದಯಾಘಾತದ ಸಾವುಗಳಿಗೆ ಸಂಬಂಧಿಸಿರಬಹುದು ಎಂದು ಹೇಳಿದ್ದಕ್ಕಾಗಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಹೆಚ್ಚುವರಿ ತಂಬಾಕು ಮಾರಾಟಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ: ಧನ್ಯವಾದ ತಿಳಿಸಿದ ನಿಖಿಲ್ ಕುಮಾರಸ್ವಾಮಿ, ವಿಜಯೇಂದ್ರ
ರಾಜ್ಯ

ಹೆಚ್ಚುವರಿ ತಂಬಾಕು ಮಾರಾಟಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ: ಧನ್ಯವಾದ ತಿಳಿಸಿದ ನಿಖಿಲ್ ಕುಮಾರಸ್ವಾಮಿ, ವಿಜಯೇಂದ್ರ

ಎಫ್‌ಸಿವಿ ತಂಬಾಕನ್ನು ಕರ್ನಾಟಕದಲ್ಲಿ 53,325 ಹೆಕ್ಟೇರ್‌ ಪ್ರದೇಶಗಳಲ್ಲಿ ಬೆಳೆಯಲಾಗುತ್ತದೆ. 40,487 ನೋಂದಾಯಿತ ರೈತರು ಮತ್ತು 12,838 ಪರವಾನಗಿ ಪಡೆಯದ ಬೆಳೆಗಾರರು ಇದ್ದಾರೆ.

ಬೆಂಗಳೂರು ಜಾಗತಿಕ ಟೆಕ್ ಹಬ್; ಕೇಂದ್ರ, ರಾಜ್ಯ ಸರ್ಕಾರ ಒಟ್ಟಾಗಿ ಕೆಲಸ ಮಾಡಬೇಕು: ಪಿಯೂಷ್ ಗೋಯಲ್
ರಾಜ್ಯ

ಬೆಂಗಳೂರು ಜಾಗತಿಕ ಟೆಕ್ ಹಬ್; ಕೇಂದ್ರ, ರಾಜ್ಯ ಸರ್ಕಾರ ಒಟ್ಟಾಗಿ ಕೆಲಸ ಮಾಡಬೇಕು: ಪಿಯೂಷ್ ಗೋಯಲ್

ರಾಜ್ಯದ ವಿವಿಧ ಭಾಗಗಳಲ್ಲಿ ಹಲವಾರು ಕೈಗಾರಿಕಾ ಕೇಂದ್ರಗಳನ್ನು ರಚಿಸುವತ್ತಾ ಕೆಲಸ ಮಾಡುವಂತೆ ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಅವರನ್ನು ಒತ್ತಾಯಿಸಿದರು.