Piyush Goyal

'ಲಕ್ಷಾಂತರ ಭಾರತೀಯರಿಗೆ ನಿಮ್ಮ ಬಗ್ಗೆ ಹೆಮ್ಮೆಯಿದೆ' : ಅಭಿಜಿತ್ ಬ್ಯಾನರ್ಜಿ ಬಗ್ಗೆ ರಾಹುಲ್ ಗಾಂಧಿ ಟ್ವೀಟ್
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೊಬೆಲ್ ಪ್ರಶಸ್ತಿ ವಿಜೇತ ಅಭಿಜಿತ್ ಬ್ಯಾನರ್ಜಿ ಬೆಂಬಲಕ್ಕೆ ನಿಂತಿದ್ದಾರೆ.

ಪಿಯೂಷ್ ಗೋಯಲ್ ನನ್ನ ವೃತ್ತಿಪರತೆ ಪ್ರಶ್ನಿಸುತ್ತಿದ್ದಾರೆ: ನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ
ಬಿಜೆಪಿ ನಾಯಕರು ಮಾಡುತ್ತಿರುವ ವೈಯಕ್ತಿಕ ಟೀಕೆಗಳ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ಭಾರತೀಯ ಮೂಲದ ಅಮೆರಿಕ ಅರ್ಥಶಾಸ್ತ್ರಜ್ಞ ಹಾಗೂ 2019ನೇ ಸಾಲಿನ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ ಅವರು, ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ನನ್ನ ವೃತ್ತಿಪರತೆಯನ್ನು ಪ್ರಶ್ನಿಸುತ್ತಿದ್ದಾರೆ ಎಂದು ಶನಿವಾರ ಹೇಳಿದ್ದಾರೆ.

ನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ ಎಡ ಪಂಥೀಯ: ಕೇಂದ್ರ ಸಚಿವ ಪಿಯೂಷ್ ಗೋಯಲ್
ಭಾರತದ ಆರ್ಥಿಕತೆ ಅತ್ಯಂತ ಶೋಚನೀಯವಾಗಿದೆ ಎಂದಿದ್ದ ಭಾರತೀಯ ಮೂಲದ ಅಮೆರಿಕ ಅರ್ಥಶಾಸ್ತ್ರಜ್ಞ ಹಾಗೂ 2019ನೇ ಸಾಲಿನ ಅರ್ಥಶಾಸ್ತ್ರ ನೊಬೆಲ್ ಸ್ಮಾರಕ ಪ್ರಶಸ್ತಿ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ ಎಡ ಪಂಥೀಯ ವಿಚಾರಧಾರೆ...

ಕೇಂದ್ರ ಸಚಿವ ಗೋಯಲ್ ಮನೆಯಲ್ಲಿ ಕಳ್ಳತನ: ಕಂಪ್ಯೂಟರ್ ಮಾಹಿತಿ, ಬೆಲೆಬಾಳುವ ವಸ್ತು ಕದ್ದ ಕೆಲಸದಾಳು, ಬಂಧನ
ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ಮನೆಯಲ್ಲಿ ಕಳ್ಳತನ ನಡೆದಿದ್ದು, ಮನೆಯ ಕಂಪ್ಯೂಟರ್ ನಲ್ಲಿದ್ದ ಮಾಹಿತಿ ಹಾಗೂ ಬೆಲೆ ಬಾಳುವ ವಸ್ತುಗಳು ಕಳ್ಳತನವಾಗಿದೆ ಎಂದು ಪೊಲೀಸರು ಗುರುವಾರ ಮಾಹಿತಿ ನೀಡಿದ್ದಾರೆ.

2022ರೊಳಗೆ ಭಾರತವನ್ನು ಕಾಶ್ಮೀರ-ಕನ್ಯಾಕುಮಾರಿವರೆಗೆ ಸಂಪರ್ಕಿಸುತ್ತೇವೆ: ರೈಲ್ವೇ ಸಚಿವ
2022ರ ಆಗಸ್ಟ್ 15ರೊಳಗಾಗಿ ಭಾರತವನ್ನು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಸಂಪರ್ಕಿಸುವಂತೆ ಮಾಡುತ್ತೇವೆಂದು ರೈಲ್ವೇ ಸಚಿವ ಪಿಯೂಷ್ ಗೋಯಲ್ ಅವರು ಗುರುವಾರ ಹೇಳಿದ್ದಾರೆ.

'ಐನ್‌ಸ್ಟೈನ್ ಗುರುತ್ವಾಕರ್ಷಣೆಯನ್ನು ಕಂಡುಹಿಡಿದರು' ಹೇಳಿಕೆಗೆ ಸಚಿವ ಪಿಯೂಷ್ ಗೋಯಲ್ ಸ್ಪಷ್ಟನೆ
ದೇಶದ ಆರ್ಥಿಕತೆ ಬಗ್ಗೆ ಪ್ರಧಾನಿ ಮೋದಿಯವರ ನೀತಿಯನ್ನು ಸಮರ್ಥಿಸಿ ದೆಹಲಿಯಲ್ಲಿ ವ್ಯಾಪಾರಿಗಳ ಮಂಡಳಿ ಸಭೆಯಲ್ಲಿ ಕೇಂದ್ರ ವಾಣಿಜ್ಯ ಖಾತೆ ಸಚಿವ ಪಿಯೂಷ್ ಗೋಯಲ್ ಐನ್ ಸ್ಟೈನ್ ನ ಗುರುತ್ವಾಕರ್ಷಣೆಗೆ ಗಣಿತವನ್ನು ಹೋಲಿಸಿ ನೀಡಿದ್ದ ಹೇಳಿಕೆ ನಿನ್ನೆ ಟ್ವಿಟ್ಟರ್ ನಲ್ಲಿ ವ್ಯಾಪಕವಾಗಿ ವೈರಲ್ ಆಗಿ ಸಾಕಷ್ಟು ಟೀಕೆಗಳು, ಹಾಸ್ಯ, ವಂಗ್ಯಮಿಶ್ರಿತ ಪ್ರತಿಕ್ರಿಯೆಗಳು ಕೇಳಿಬಂದಿದ್ದವ

ಐನ್ಸ್ಟೈನ್ ಗುರುತ್ವಾಕರ್ಷಣೆ ಮತ್ತು ಗಣಿತ: ಪಿಯುಶ್ ಗೋಯಲ್ ಸಿದ್ಧಾಂತಕ್ಕೆ ಭಾರೀ ಟ್ವೀಟಾರತಿ!
ಒಂದಕ್ಕೊಂದು ಸಂಬಂಧವಿಲ್ಲದ ವಿಷಯಗಳನ್ನು ಹೊಂದಾಣಿಕೆ ಮಾಡಿ ಮಾತನಾಡಿದಕೆ ಏನಾಗುತ್ತದೆ, ಎಡವಟ್ಟಾಗುತ್ತದೆ. ಇಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಗೆ ಆಗಿದ್ದು ಕೂಡ ಅದೇ.

ರೈಲ್ವೆ ಸಚಿವರನ್ನು ಭೇಟಿಯಾದ ಯಡಿಯೂರಪ್ಪ: ವಿವಿಧ ಯೋಜನೆ ಕುರಿತು ಚರ್ಚೆ
ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿಯಾಗಿ ವಿವಿಧ ಯೋಜನೆ ಕುರಿತಂತೆ ಚರ್ಚೆ ನಡೆಸಿದ್ದಾರೆ. ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಯೋಜನೆಗಳಿಗೆ ಮಂಜೂರಾತಿ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಕರ್ನಾಟಕದಲ್ಲಿ ರೈಲ್ವೆ ಯೋಜನೆಗಳ ತ್ವರಿತ ಕ್ರಮಕ್ಕೆ ಪಿಯೂಷ್ ಗೋಯಲ್ ಒತ್ತಾಯ
ಕರ್ನಾಟಕದಲ್ಲಿ ರೈಲ್ವೆ ಯೋಜನೆಗಳನ್ನು ತ್ವರಿತವಾಗಿಸಲು ಕೇಂದ್ರ ರೈಲ್ವೆ ಖಾತೆ ಸಚಿವ ಪಿಯೂಷ್ ...

